Home Minister G Parameshwara

ವಿಧಾನಪರಿಷತ್ ಅಭ್ಯರ್ಥಿಗಳ ಆಯ್ಕೆ: ಸಿಎಂ-ಡಿಸಿಎಂ ಪಕ್ಷದ ಹಿರಿಯ ನಾಯಕರ ಸಲಹೆ ಪರಿಗಣಿಸಲಿ- ಗೃಹ ಸಚಿವ ಪರಮೇಶ್ವರ್
ವಿಧನಾಪರಿಷತ್ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಪಕ್ಷದ ಹಿರಿಯ ನಾಯಕರ ಸಲಹೆ ಪಡೆಯಬೇಕೆಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.

ಪ್ರಜ್ವಲ್ ರನ್ನು ಭಾರತಕ್ಕೆ ಕರೆತರುವ ಪ್ರಯತ್ನ ಮುಂದುವರಿದಿದೆ: ಗೃಹ ಸಚಿವ ಡಾ. ಪರಮೇಶ್ವರ್
ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

ಚುನಾವಣೆ ನಡೆಯುತ್ತಿರುವ 14 ಸ್ಥಾನಗಳಲ್ಲಿ ಕಾಂಗ್ರೆಸ್ ಬಹುಮತ ಗಳಿಸಲಿದೆ- ಡಾ. ಜಿ.ಪರಮೇಶ್ವರ್
ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.

ಹಿಂದೂ ಧರ್ಮ ಯಾವಾಗ ಹುಟ್ಟಿತು? ಯಾರು ಹುಟ್ಟು ಹಾಕಿದರು? ಹೇಳಿಕೆ ಸಮರ್ಥಿಸಿಕೊಂಡ ಸಚಿವ ಡಾ. ಜಿ. ಪರಮೇಶ್ವರ್!
ಹಿಂದೂ ಧರ್ಮದ ಮೂಲವನ್ನು ಪ್ರಶ್ನಿಸಿ ಪ್ರತಿಪಕ್ಷ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬುಧವಾರ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಮನುಕುಲದ ಒಳಿತಿಗಾಗಿ ಎಲ್ಲಾ ಧರ್ಮಗಳು ಅಸ್ತಿತ್ವಕ್ಕೆ ಬಂದಿರುವುದಾಗಿ ಹೇಳಿದ್ದಾರೆ.

