Home Minister

ಮಂಗಳೂರು ಸ್ಫೋಟ ಪ್ರಕರಣ: ಘಟನಾ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ, ಪರಿಶೀಲನೆ
ಮಂಗಳೂರಿನ ಗರೋಡಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣ: ಭಯೋತ್ಪಾದಕ ಕೃತ್ಯ ಶಂಕೆ ವ್ಯಕ್ತಿವಾಗಿದ್ದು, ತನಿಖೆ ತೀವ್ರಗೊಳಿಸಲಾಗಿದೆ- ಗೃಹ ಸಚಿವ
ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣದಲ್ಲಿ ಉಗ್ರರ ಕೃತ್ಯ ಶಂಕೆಗಳು ವ್ಯಕ್ತವಾಗಿದ್ದು, ತನಿಖೆ ತೀವ್ರಗೊಳಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾನುವಾರ ಹೇಳಿದ್ದಾರೆ.

ಎಡಿಜಿಪಿ ಅಮೃತ್ ಪೌಲ್ ಬಂಧನ: ಗೃಹ ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ
ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ಅಮೃತಪೌಲ್ ಅರೆಸ್ಟ್ ಆಗಿದ್ದಾರೆ. ಹೀಗಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಯಕ ಸಿದ್ದರಾಮಯ್ಯ ಅವರು ಮಂಗಳವಾರ

ಜೂನ್ 20ಕ್ಕೆ ನಗರಕ್ಕೆ ಪ್ರಧಾನಿ ಮೋದಿ ಭೇಟಿ: ಭದ್ರತೆ ಪರಿಶೀಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಂಗಳೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭದ್ರತಾ ಕ್ರಮಗಳನ್ನು ಶುಕ್ರವಾರ ಪರಿಶೀಲನೆ ನಡೆಸಿದರು.

ಹೋಮ್ ಮಿನಿಸ್ಟರ್ ಚಿತ್ರದ ಟ್ರೈಲರ್
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಹೋಮ್ ಮಿನಿಸ್ಟರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುಜಯ್ ಶ್ರೀಹರಿ ನಿರ್ದೇಶಿಸಿದ್ದಾರೆ.
ಪಿಎಫ್ಐ, ಎಸ್ ಡಿಪಿಐ ನಿಷೇಧ ತೀರ್ಮಾನ ಕೇಂದ್ರ ಕೈಗೊಳ್ಳಬೇಕಿದೆ ಗೃಹ ಸಚಿವ ಜ್ಞಾನೇಂದ್ರ ಹರ್ಷ ಮನೆಗೆ ಬಿಎಸ್ ವೈ ಭೇಟಿ
ಮೈಸೂರಿನಲ್ಲಿ ಕಾಸ್ಮೊಲಜಿ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರಕ್ಕೆ ಕೇಂದ್ರ ಹಣಕಾಸು ಮಂತ್ರಿ ನಿರ್ಮಲ ಸೀತಾರಾಮನ್ ಇಂದು ಶಂಕುಸ್ಥಾಪನೆ ನೆರವೇರಿಸಿದರು.

ಮತಾಂತರ ನಿಷೇಧ ಕಾಯ್ದೆ ಯಾವುದೇ ಧರ್ಮದ ವಿರುದ್ಧವಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ
ಮತಾಂತರ ನಿಷೇಧ ಮಸೂದೆ ಯಾವುದೇ ಧರ್ಮದ ವಿರುದ್ಧವಿಲ್ಲ. ಕಾಯ್ದೆ ಕುರಿತು ಯಾವುದೇ ಸಮುದಾಯ ಆತಂಕ ಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಬಿಟ್ ಕಾಯಿನ್ ಬಡಿದಾಟ: ಕಾಂಗ್ರೆಸ್ ತಂತ್ರಕ್ಕೆ ಬಿಜೆಪಿ ಪ್ರತಿತಂತ್ರ; ಗೃಹಸಚಿವರಿಗೆ ದೂರು?
ಬಿಟ್ ಕಾಯಿನ್ ಪ್ರಕರಣ ರಾಜ್ಯದಲ್ಲಿ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಹ್ಯಾಕರ್ ಶ್ರೀಕೃಷ್ಣನ ಸುತ್ತ ಸುತ್ತಿಕೊಂಡಿರುವ ಈ ಪ್ರಕರಣದಲ್ಲಿ ರಾಜಕೀಯ ನಾಯಕರು, ಅಧಿಕಾರಿಗಳು, ರಾಜಕೀಯ ನಾಯಕರ ಮಕ್ಕಳು ಭಾಗಿಯಾಗಿದ್ದಾರೆ ಎಂಬುದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಆರೋಪ.

ಮೊದಲ ಬಾರಿ ಸಚಿವರಾದವರಿಗೆ ಗೃಹ ಖಾತೆ ನೀಡಿದ್ದೇಕೆ?: ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ!
ಮೈಸೂರು ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದೆ.

