Home Minister

ಲಾಕ್‌ಡೌನ್ ಬಳಿಕ ಬರ್ತಿದ್ದಾರೆ 'ಹೋಂ ಮಿನಿಸ್ಟರ್': ರಿಯಲ್ ಸ್ಟಾರ್ ಚಿತ್ರಕ್ಕೆ ಸಿಕ್ಕಿದೆ ಯು/ಎ ಪ್ರಮಾಣಪತ್ರ
ಲಾಕ್ ಡೌನ್ ನಂತರ ಸೆನ್ಸಾರ್ ಮಂಡಳಿ ಮತ್ತೆ ಕೆಲಸ ಪುನಾರಂಭ ಮಾಡಿದೆ. ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ "ಹೋಂ ಮಿನಿಸ್ಟರ್" ಚಿತ್ರ ಸೇರಿ ಎಂಟು ಚಿತ್ರಗಳನ್ನು ವೀಕ್ಷ್ಸಿದ್ದು ತನ್ನ ಪ್ರಮಾಣ ಪತ್ರ ನೀಡಿದೆ.

ರಾಜ್ಯದ ಗಡಿ ಪ್ರವೇಶಿಸುವವರ ನಿಯಂತ್ರಣ: ಪೊಲೀಸರಿಗೆ ಹೆಚ್ಚುವರಿ ಸೌಲಭ್ಯ ನೀಡಲು ಗೃಹ ಸಚಿವರ ಸೂಚನೆ
ಹೊರರಾಜ್ಯದಿಂದ ರಾಜ್ಯದ ಗಡಿ ಪ್ರವೇಶ ಮಾಡುವವರನ್ನು ನಿಯಂತ್ರಿಸುವ ಕೆಲಸ ಮಾಡುತ್ತಿರುವ ಪೊಲೀಸ್ ಸಿಬ್ಬಂದಿಗೆ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನೆ ತಡೆದ ಪೊಲೀಸರು: ಯಾರು ನೀವು ಎಂದು ಪ್ರಶ್ನೆ!
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ತಡೆದ ಪೊಲೀಸರು ನೀವು ಯಾರು ಎಂದು ಪ್ರಶ್ನೆ ಮೇಲೆ ಪ್ರಶ್ನೆ ಕೇಳಿ ಮುಜುಗರ ಉಂಟು ಮಾಡಿದ ಸನ್ನಿವೇಶ ನಡೆದಿದೆ.

ಗೃಹ ಸಚಿವರಿಗೆ ಪತ್ರ ಬರೆದು ಅಸಮಾಧಾನ ಹೊರಹಾಕಿದ ತನ್ವೀರ್ ಸೇಠ್
ತನ್ನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ತನ್ವೀರ್ ಸೇಠ್ ಬಿಜೆಪಿ ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

'ದೇಶದ್ರೋಹಿಗಳನ್ನು ಮಟ್ಟ ಹಾಕಲು ಬಸನಗೌಡ ಪಾಟೀಲ್ ಯತ್ನಾಳ್ ಗೆ ಗೃಹ ಖಾತೆ ನೀಡಿ'
ಪಾಕಿಸ್ತಾನದ ಪರ ಇರುವ ದೇಶದ್ರೋಹಿಗಳನ್ನು ಮಟ್ಟ ಹಾಕಲು ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ರಾಜ್ಯ ಗೃಹ ಸಚಿವರನ್ನಾಗಿ ನೇಮಕ ಮಾಡುವಂತೆ ಯತ್ನಾಳ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ.

ರಾಜ್ಯದಲ್ಲಿ ಎನ್ಆರ್'ಸಿ ಖಚಿತ: ಗೃಹ ಸಚಿವ ಸ್ಪಷ್ಟನೆ
ರಾಜ್ಯದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಅಭಿಯಾನ (ಎನ್ಆರ್'ಸಿ) ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಉಗ್ರರ ನಿಗ್ರಹಕ್ಕೆ ಬೆಂಗಳೂರಿನಲ್ಲಿ ಎಟಿಎಸ್ ಸ್ಥಾಪನೆ- ಬಸವರಾಜ್ ಬೊಮ್ಮಾಯಿ
ನಗರಕ್ಕೆ ಉಗ್ರರ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಸಿಮೀತವಾಗಿ ನವೆಂಬರ್ 1 ರಿಂದ ಭಯೋತ್ಪಾದನಾ ನಿಗ್ರಹ ದಳ ಆರಂಭಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಅವಕಾಶ ಸಿಕ್ಕಿದರೆ ಗೃಹಮಂತ್ರಿಗಳ ಸಲಹೆಗಾರನಾಗುವೆ: ಶಂಕರ್ ಬಿದರಿ
ಸರ್ಕಾರದ ಯಾವುದೇ ಹುದ್ದೆಯ ಆಕಾಂಕ್ಷಿ ತಾವಲ್ಲ. ರಾಜಕೀಯ ಪ್ರವೇಶಿಸಿದ್ದೇ ಬದಲಾವಣೆ ತರಲು, ಅವಕಾಶ ಸಿಕ್ಕರೆ ಗೃಹಮಂತ್ರಿಗಳ ಸಲಹೆಗಾರನಾಗುವೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಶಂಕರ ಬಿದರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎಸ್ ಐ,ಎಸಿಪಿ ದರ್ಜೆಯ ಅಧಿಕಾರಿಗಳಿಗೂ ಶೀಘ್ರದಲ್ಲಿಯೇ ವೇತನ ಪರಿಷ್ಕರಣೆ- ಬಸವರಾಜ ಬೊಮ್ಮಾಯಿ
ಪೊಲೀಸರ ವೇತನ ಪರಿಷ್ಕರಣೆ ಮಾಡಿ ಶುಕ್ರವಾರ ಅಧಿಸೂಚನೆ ಹೊರಡಿಸಿದ್ದು, ಹಣಕಾಸು ಇಲಾಖೆ ಶಿಫಾರಸ್ಸಿನಂತೆ ಉಳಿದವರಿಗೂ ವೇತನ ಪರಿಷ್ಕರಣೆಯನ್ನು ಶೀಘ್ರದಲ್ಲಿಯೇ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

