ರಾಜ್ಯಕೋವಿಡ್-19 ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಬೇಕೇ.. ಈ ಸುದ್ದಿ ಓದಿ
ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮುಂದಿನ ಹಂತಗಳಲ್ಲಿ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಿ ಕಡ್ಡಾಯಗೊಳಿಸಲಾಗಿದೆ. ಅಂತೆಯೇ ಆಸಕ್ತ ಸಾರ್ವಜವಿಕರು ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.