ದೇಶಹೋಮ್ ಟೂರ್ ಮಾಡಿ ಮನೆಯ ಸಂಪತ್ತು ತೋರಿಸಿದ ಯೂಟ್ಯೂಬರ್: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹೊತ್ತೊಯ್ದ Robbers!
ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ನಲ್ಲಿ ಚಿನ್ನಾಭರಣಗಳನ್ನು ಪ್ರದರ್ಶಿಸುತ್ತಿದ್ದ ಖ್ಯಾತ ಯೂಟ್ಯೂಬರ್ ರಚನಾ ಗುರ್ಜರ್ ಅವರ ಮನೆಗೆ ನಡುರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.