ರಾಜ್ಯಮನೆಗೆಲಸದವರು, ಸಹಾಯಕರು, ವಾಹನ ಚಾಲಕರಿಗೆ ಮಾಲೀಕರು ವೇತನ ಕಡಿತ ಮಾಡಬೇಡಿ: ಬಿ.ಎಸ್. ಯಡಿಯೂರಪ್ಪ
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೆಲಸಕ್ಕೆ ಬಾರಲು ಸಾಧ್ಯವಾಗದ ಕಾರ್ಮಿಕರ ವೇತನವನ್ನು ಅವರ ಮಾಲೀಕರು ಸದ್ಯದ ಪರಿಸ್ಥಿತಿಯಲ್ಲಿ ಕಡಿತ ಮಾಡಬಾರದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.