Homes

ಕೋಗಿಲು ಅಕ್ರಮ ಮನೆ ತೆರವು: 26 ಕುಟುಂಬಗಳಿಗೆ ವಸತಿ ಭಾಗ್ಯ; ಮನೆ ಹಂಚಿಕೆಗೆ ಮಾನದಂಡವೇನು? ಜಮೀರ್ ಹೇಳಿದ್ದು ಹೀಗೆ...
ಅಕ್ರಮ ಮನೆ ತೆರವಾಗಿರುವವರ ಪೈಕಿ 26 ಜನರಿಗೆ ಮನೆ ಕೊಡಲು ಅವಕಾಶವಿದೆ. ಪರಿಶೀಲನೆ ವೇಳೆ 26 ನಿವಾಸಿಗಳ ದಾಖಲೆಗಳು ಮಾತ್ರ ಸರಿಯಾಗಿದೆ. ಇನ್ನೂ ಹಲವರ ಕಾರ್ಯ ನಡೆಯುತ್ತಿದೆ ಎಂದರು. ಒಟ್ಟು 161 ಮನೆಗಳನ್ನು ತೆರವು ಮಾಡಲಾಗಿದೆ.

ಮುಂದಿನ ಒಂದು ವರ್ಷದಲ್ಲಿ 2.3 ಲಕ್ಷ ಮನೆಗಳು ಫಲಾನುಭವಿಗಳಿಗೆ ಹಸ್ತಾಂತರ: ಸಚಿವ ಜಮೀರ್ ಅಹ್ಮದ್ ಖಾನ್
ಬಿಜೆಪಿ ಎಂಎಲ್‌ಸಿಗಳಾದ ಕೆ.ಎಸ್. ನವೀನ್ ಮತ್ತು ಎಸ್.ವಿ. ಸಂಕನೂರ್ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಬಸವ ವಸತಿ, ಡಾ. ಬಿ.ಆರ್. ಅಂಬೇಡ್ಕರ್ ನಿವಾಸ, ದೇವರಾಜ ಅರಸು ವಸತಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ 9.5 ಲಕ್ಷ ಮನೆಗಳನ್ನು ನಿರ್ಮಿಸಬೇಕಾಗಿದೆ.

ಜಾತಿ ತಾರತಮ್ಯ: ಮನೆ ನೀಡಲು ಮಾಲೀಕರ ನಿರಾಕರಣೆ, ಸಂಕಷ್ಟದಲ್ಲಿ ಕೊರಗ ಬುಡಕಟ್ಟು ಸಮುದಾಯದ ಪೌರಕಾರ್ಮಿಕರು!
ಜಾತಿ ನೋಡಿ ಮಾಲೀಕರು ಮನೆ ನೀಡಲು ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣದ ಕೊರಗ ಬುಡಕಟ್ಟು ಸಮುದಾಯದ ಪೌರಕಾರ್ಮಿಕರು ಸಂಕಷ್ಟ ಎದುರಿಸುತ್ತಿದ್ದಾರೆ.

ವಿನೂತನ ಕಲ್ಪನೆ: ಬೀದಿ ನಾಯಿಗಳಿಗೆ ಆಶ್ರಯವಾದ ಟಿವಿ ಬಾಕ್ಸ್ ಗಳು!
ಟಿವಿಯನ್ನು ಹಲವು ಬಾರಿ, ಹಲವು ಮಂದಿ ಮೂರ್ಖರ ಪೆಟ್ಟಿಗೆ ಎಂದೇ ಹೇಳುವುದುಂಟು ಆದರೆ ಅದರಿಂದ ಆಗಿರುವ ಉಪಯೋಗಗಳು ಮಾತ್ರ ಹಲವಾರಿವೆ.

ಕೊಡಗು ಪ್ರವಾಹ: ತಿಂಗಳುಗಳೇ ಕಳೆದರೂ ಇನ್ನೂ ಕೆಲವು ಮನೆಗಳು ನೀರಿನಲ್ಲೇ!
ಇತ್ತೀಚೆಗೆ ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಉಂಟಾದ ಸಮಸ್ಯೆಗಳ ಸರಮಾಲೆ ಇನ್ನೂ ಮುಗಿದಿಲ್ಲ, ಅಲ್ಲಿ ಜೀವಿಸುತ್ತಿರುವ ಜನರ ಜೀವನ ಪರಿಸ್ಥಿತಿ ..

4 ವರ್ಷಗಳ ಆಡಳಿತದಲ್ಲಿ ನಮ್ಮ ಸರ್ಕಾರ 1.25 ಕೋಟಿ ಗೃಹ ನಿರ್ಮಾಣ ಮಾಡಿದೆ: ಶಿರಡಿಯಲ್ಲಿ ಪ್ರಧಾನಿ ಮೋದಿ
ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಿಂದಿದ್ದ ಸರ್ಕಾರ ತನ್ನ ಇಡೀ ಆಡಳಿತಾವಧಿಯಲ್ಲಿ ಕೇವಲ 25 ಲಕ್ಷ ಗೃಹ ನಿರ್ಮಾಣ ಮಾಡಿರುವುದಾಗಿ ಹೇಳಿಕೊಂಡಿತ್ತು. ಆದರೆ, ನಮ್ಮ ಸರ್ಕಾರ 4 ವರ್ಷದ ಅಧಿಕಾರಾವಧಿಯಲ್ಲಿ 1.25 ಕೋಟಿ ಗೃಹ ನಿರ್ಮಾಣ...

ಗ್ವಾಟೆಮಾಲದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 29 ಕ್ಕೆ ಏರಿಕೆ, 600 ಜನ ನಾಪತ್ತೆ
ಮೆಕ್ಸಿಕೋದ ದಕ್ಷಿಣ ಭಾಗದಲ್ಲಿರುವ ಗ್ವಾಟೆಮಾಲಾದಲ್ಲಿ ಸಂಭವಿಸಿರುವ ಭೂಕುಸಿತದಲ್ಲಿ 125 ಮನೆಗಳು ನಾಶವಾಗಿದ್ದು 29 ಜನ ಸಾವನ್ನಪ್ಪಿದ್ದರೆ 600 ಜನರು ನಾಪತ್ತೆಯಾಗಿದ್ದಾರೆ.

ರಾಜಧಾನಿಯಲ್ಲಿ ಸ್ಥಿರಾಸ್ತಿ ಮಾರ್ಗಸೂಚಿ ದರ ಏರಿಕೆ
ರಿಯಲ್ ಉದ್ಯಮದ ಕುಸಿತದ ನಡುವೆಯೂ ರಾಜ್ಯ ಸರ್ಕಾರ ರಾಜ್ಯ ರಾಜ ಧಾನಿ ಬೆಂಗಳೂರಿನಲ್ಲಿ ಮಾರ್ಗಸೂಚಿ ದರ ಪರಿಷ್ಕರಿಸಲು...

ಮಾರಾಟವಾಗದ 7 ಲಕ್ಷ ಪ್ಲ್ಯಾಟ್
ದೇಶದ ಎಂಟು ಪ್ರಮುಖ ನಗರಗಳಲ್ಲಿ 7 ಲಕ್ಷಕ್ಕಿಂತಲೂ ಹೆಚ್ಚು ಮನೆಗಳು ಮಾರಾಟವಾಗದೆ ಉಳಿದಿವೆ...

