ಕೋರಮಗಲದ 6ನೇ ಬ್ಲಾಕ್ನ 17 ನೇ ಮುಖ್ಯರಸ್ತೆಯ ಮನೆಯೊಂದರ ಆವರಣದಲ್ಲಿ ನಿಲ್ಲಿಸಿದ್ದ ಹೋಂಡಾ ಆಕ್ಟಿವಾ ವಾಹನಕ್ಕೆ ದುಷ್ಕರ್ಮಿಗಳು ರಾತ್ರಿ ಬೆಂಕಿ ಹಚ್ಚಿದ್ದಾರೆ.