Honey Trap

Bhojpuri Bawaal: 'ಆತ ನನ್ನನ್ನು ಕೊಲ್ಲಬಹುದು'; ತೇಜ್ ಪ್ರತಾಪ್ ಯಾದವ್ ಸ್ಫೋಟಕ ಹೇಳಿಕೆ; ಏನಿದು ಹನಿ ಟ್ರ್ಯಾಪ್ ಆರೋಪ? Video
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರರಾಗಿರುವ ತೇಜ್ ಪ್ರತಾಪ್ ಯಾದವ್, ತಮ್ಮ ಸುತ್ತಮುತ್ತಲಿನ ಜನರಿಂದಲೇ ತೊಂದರೆ ಎದುರಿಸಿದ ಬಗ್ಗೆ ಹೇಳಿಕೊಂಡಿದ್ದಾರೆ. ಅಲ್ಲದೇ ಅವರ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಮಂಡ್ಯ to ಮಡಿಕೇರಿ: Facebook ಗೆಳತಿ ಭೇಟಿಗೆ ಹೋಗಿದ್ದ ಉದ್ಯಮಿಯ ಸುಲಿಗೆ ಹಾಗೂ ಹಲ್ಲೆ ಕೇಸ್; ನಾಲ್ವರು ಬಂಧನ!
ಸಾಮಾಜಿಕ ಮಾಧ್ಯಮದಲ್ಲಿ ಹನಿಟ್ರ್ಯಾಪ್ ಮೂಲಕ ಆಮಿಷಕ್ಕೆ ಒಳಗಾಗಿ 39 ವರ್ಷದ ಉದ್ಯಮಿಯೊಬ್ಬರ ಮೇಲೆ ಹಲ್ಲೆ, ಅಕ್ರಮ ಬಂಧನ ಮತ್ತು ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.

ಬೆಂಗಳೂರು: 1 ಕಿಸ್ ಗೆ 50 ಸಾವಿರ, ಫುಲ್ ಕೋ ಆಪರೇಷನ್‌ಗೆ 15 ಲಕ್ಷ ರೂ; ಖತರ್ನಾಕ್ ಟೀಚರ್, ಹನಿಟ್ರ್ಯಾಪ್ ಗ್ಯಾಂಗ್ ಬಂಧನ
ಶಿಕ್ಷಕಿ ತನ್ನ ಪ್ರೀಸ್ಕೂಲ್ ಗೆ ಬರುತ್ತಿದ್ದ ಮಗುವಿನ ತಂದೆಗೆ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ.

Honeytrap row: ಸಿಬಿಐ, ನ್ಯಾಯಾಂಗ ನೇತೃತ್ವದಲ್ಲಿ ತನಿಖೆಗೆ BJP ಆಗ್ರಹ
ಈ ಹನಿಟ್ರ್ಯಾಪ್ ಹಿಂದೆ ಯಾರ್ಯಾರಿದ್ದಾರೆ? ಯಾರ್ಯಾರನ್ನು ಬಲಿ ತೆಗೆದುಕೊಳ್ಳುವ ವಿಚಾರ ಇದೆ ಎಂಬುದು ಬಹಿರಂಗ ಆಗಬೇಕಿದೆ. ರಾಜಣ್ಣ ಇರಬಹುದು, ಅವರ ಮಗ ರಾಜೇಂದ್ರರ ಕೊಲೆ ಯತ್ನದ ಹೇಳಿಕೆ ಏನಿದೆಯೋ ಅದು ಗಂಭೀರ ವಿಚಾರ.

News Headlines 27-03-25 | Ugadi ಮುನ್ನ ಜನರಿಗೆ ಡಬಲ್ ಶಾಕ್: ನಂದಿನಿ, ಕರೆಂಟ್ ದರ ಏರಿಕೆ; SC/ST ಒಳಮೀಸಲಾತಿ ಮಧ್ಯಂತರ ವರದಿ ಸಲ್ಲಿಕೆ; ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 404 ಕೋಟಿ ರೂ ಬಿಡುಗಡೆ!

ಏಪ್ರಿಲ್ 2ಕ್ಕೆ ದೆಹಲಿಗೆ ಸಿಎಂ ಸಿದ್ದರಾಮಯ್ಯ: MLC ಹುದ್ದೆಗಳ ಭರ್ತಿ, Honeytrap ಕೇಸ್ ಕುರಿತು ಹೈಕಮಾಂಡ್ ಜೊತೆ ಚರ್ಚೆ?
ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಎರಡು ತಿಂಗಳ ನಂತರ ದೆಹಲಿಗೆ ಮೊದಲ ಬಾರಿಗೆ ಭೇಟಿ ನೀಡಲಿದ್ದಾರೆ.

Watch | ಹನಿ ಟ್ರ್ಯಾಪ್ ತನಿಖೆ: ಗೃಹ ಸಚಿವಗೆ ಕೆಎನ್ ರಾಜಣ್ಣ ಮನವಿ; ಜಾಲತಾಣದಲ್ಲಿ ಸಚಿವ ಬೈರತಿ ಸುರೇಶ್ ಅಸಭ್ಯ ಕಾಮೆಂಟ್; ಕ್ಷಯ ರೋಗ ಮುಕ್ತವಾಗಿಸಲು BCG ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

Honeytrap ಆರೋಪ: ಸಚಿವ ರಾಜಣ್ಣ ಇನ್ನೂ ದೂರು ದಾಖಲಿಸಿಲ್ಲ- ಗೃಹ ಸಚಿವ ಜಿ. ಪರಮೇಶ್ವರ್
ಆರೋಪ ಮಾಡಿದವರು ದೂರಪು ನೀಡಬೇಕು. ನಂತರ ತನಿಖೆ ನಡೆಸಲಾಗುವುದು. ನೀವು ಎಷ್ಟು ಬಾರಿ ಕೇಳಿದರೂ ಇದು ನನ್ನ ಪ್ರತಿಕ್ರಿಯೆ ಹೀಗೆಯೇ ಇರುತ್ತದೆ.

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹನಿಟ್ರ್ಯಾಪ್ ಪ್ರಕರಣ: ಇಂದು ಅಥವಾ ನಾಳೆ ವಿಚಾರಣೆ
ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್ನಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಿ ವಿವಾದ ಭುಗಿಲೆದ್ದಿತ್ತು.

