Honey Trap

ವಕ್ಫ್ ಆಸ್ತಿ ವಿವಾದ: ರೈತರ ಭೂಮಿ ವಕ್ಫ್‌ಗೆ ಸೇರಿಲ್ಲ; ಮಾಜಿ ಸಚಿವ ಮಾಲೀಕಯ್ಯಗೆ ಬ್ಲಾಕ್ ಮೇಲ್: ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಬಂಧನ; ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮತ್ತೊಂದು ಸಂಕಷ್ಟ! ಇವು ಇಂದಿನ ಪ್ರಮುಖ ಸುದ್ದಿಗಳು 27-10-24
ರಾಜ್ಯ

ವಕ್ಫ್ ಆಸ್ತಿ ವಿವಾದ: ರೈತರ ಭೂಮಿ ವಕ್ಫ್‌ಗೆ ಸೇರಿಲ್ಲ; ಮಾಜಿ ಸಚಿವ ಮಾಲೀಕಯ್ಯಗೆ ಬ್ಲಾಕ್ ಮೇಲ್: ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಬಂಧನ; ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮತ್ತೊಂದು ಸಂಕಷ್ಟ! ಇವು ಇಂದಿನ ಪ್ರಮುಖ ಸುದ್ದಿಗಳು 27-10-24

ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಿಂದ ಹನಿಟ್ರ್ಯಾಪ್: ಲೇಡಿ ಮೊಬೈಲ್‌ನಲ್ಲಿ ಸಿಕ್ತು 8 ಮಂದಿ ಖಾಸಗಿ ವಿಡಿಯೋ!
ರಾಜ್ಯ

ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಿಂದ ಹನಿಟ್ರ್ಯಾಪ್: ಲೇಡಿ ಮೊಬೈಲ್‌ನಲ್ಲಿ ಸಿಕ್ತು 8 ಮಂದಿ ಖಾಸಗಿ ವಿಡಿಯೋ!

ಮಂಜುಳಾ ಹಲವು ವರ್ಷಗಳಿಂದ ಕಾಂಗ್ರೆಸ್​ನಲ್ಲಿ ಸಕ್ರಿಯವಾಗಿದ್ದು ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಹೀಗಾಗಿ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು. ಇಬ್ಬರೂ ದಿನ ಮೊಬೈಲ್‌ನಲ್ಲಿ ಸಲುಗೆಯಲ್ಲಿ ಮಾತನಾಡುತ್ತಿದ್ದರು.

ಹನಿಟ್ರ್ಯಾಪ್‌ ಮೂಲಕ ಬ್ಲ್ಯಾಕ್‌ಮೇಲ್‌: ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಹನಿಟ್ರ್ಯಾಪ್‌ ಮೂಲಕ ಬ್ಲ್ಯಾಕ್‌ಮೇಲ್‌: ಇಬ್ಬರು ಆರೋಪಿಗಳ ಬಂಧನ

ಬಂಧಿತ ಆರೋಪಿಗಳನ್ನು ಮೈಸೂರು ನಿವಾಸಿಗಳಾದ ಸಂತೋಷ್ ಅಲಿಯಾಸ್ ಸುರೇಶ್ ರಂಜನ್ ಮತ್ತು ಪುಟ್ಟರಾಜು ಎಂದು ಗುರುತಿಸಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ಮುಂದುವರೆದಿದೆ.

ಸಿದ್ದು, ಶರಣ್ ಪ್ರಕಾಶ್ ರಾಜಿನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗಳಿಗೆ BJP ಮುತ್ತಿಗೆ; ಮನೆ ಗೋಡೆ ಕುಸಿದು ನಾಲ್ವರು ಸಾವು; ಕಾಂಗ್ರೆಸ್ ಶಾಸಕಗೆ ಹನಿಟ್ರ್ಯಾಪ್ ಯತ್ನ!
ವಿಡಿಯೋ

ಸಿದ್ದು, ಶರಣ್ ಪ್ರಕಾಶ್ ರಾಜಿನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗಳಿಗೆ BJP ಮುತ್ತಿಗೆ; ಮನೆ ಗೋಡೆ ಕುಸಿದು ನಾಲ್ವರು ಸಾವು; ಕಾಂಗ್ರೆಸ್ ಶಾಸಕಗೆ ಹನಿಟ್ರ್ಯಾಪ್ ಯತ್ನ!

Honeytrap: ಕಾಂಗ್ರೆಸ್ ಶಾಸಕನಿಗೆ ಬೆದರಿಕೆ; ಇಬ್ಬರ ಬಂಧನ, VIP ಗಳೇ ಇವರ ಟಾರ್ಗೆಟ್
ರಾಜ್ಯ

Honeytrap: ಕಾಂಗ್ರೆಸ್ ಶಾಸಕನಿಗೆ ಬೆದರಿಕೆ; ಇಬ್ಬರ ಬಂಧನ, VIP ಗಳೇ ಇವರ ಟಾರ್ಗೆಟ್

ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಶಾಸಕರು ನಕಲಿ ವಿಡಿಯೋ ಸೃಷ್ಟಿಸಿ ಕೋಟ್ಯಂತರ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿದ್ದರು.

ಪತ್ನಿಯನ್ನೇ ಕಳುಹಿಸಿ ಉದ್ಯಮಿಗೆ ಹನಿಟ್ರ್ಯಾಪ್‌: ದಂಪತಿ ಸೇರಿ ನಾಲ್ವರನ್ನು ಬಂಧಿಸಿದ ಆರ್ ಆರ್ ನಗರ ಪೊಲೀಸರು!
ರಾಜ್ಯ

ಪತ್ನಿಯನ್ನೇ ಕಳುಹಿಸಿ ಉದ್ಯಮಿಗೆ ಹನಿಟ್ರ್ಯಾಪ್‌: ದಂಪತಿ ಸೇರಿ ನಾಲ್ವರನ್ನು ಬಂಧಿಸಿದ ಆರ್ ಆರ್ ನಗರ ಪೊಲೀಸರು!

ಉದ್ಯಮಿಯೊಬ್ಬರನ್ನು ಹನಿ ಟ್ರ್ಯಾಪ್ ಮಾಡಿದ ಆರೋಪದ ಮೇಲೆ ಸೆಂಟ್ರಲ್ ಸಿಟಿ ಕ್ರೈಂ ಬ್ರಾಂಚ್ (ಸಿಸಿಬಿ) ವಿಶೇಷ ವಿಭಾಗವು ವಿವಾಹಿತ ದಂಪತಿ ಸೇರಿದಂತೆ ನಾಲ್ವರನ್ನು ಬಂಧಿಸಿದೆ.

ಕೊಡಗು: ಸೇನೆಯಿಂದ ಸಿಗಬೇಕಿದ್ದ 50 ಲಕ್ಷ ರೂ.ಗೆ ಬೇಡಿಕೆ, ಹನಿಟ್ರ್ಯಾಪ್‌ಗೆ ಸಿಲುಕಿ ನಿವೃತ್ತ ಯೋಧ ಆತ್ಮಹತ್ಯೆ
ರಾಜ್ಯ

ಕೊಡಗು: ಸೇನೆಯಿಂದ ಸಿಗಬೇಕಿದ್ದ 50 ಲಕ್ಷ ರೂ.ಗೆ ಬೇಡಿಕೆ, ಹನಿಟ್ರ್ಯಾಪ್‌ಗೆ ಸಿಲುಕಿ ನಿವೃತ್ತ ಯೋಧ ಆತ್ಮಹತ್ಯೆ

ಹನಿ ಟ್ರ್ಯಾಪಿಂಗ್‌ಗೆ ಸಿಲುಕಿದ್ದ ನಿವೃತ್ತ ಯೋಧರೊಬ್ಬರ ಮೃತದೇಹವನ್ನು ಕೊಡಗು ಜಿಲ್ಲೆಯ ಕೆರೆಯೊಂದರಿಂದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮೃತರನ್ನು ಮಡಿಕೇರಿ ಸಮೀಪದ ಉಕ್ಕುಡ ನಿವಾಸಿ ಸಂದೇಶ್ ಎಂದು ಗುರುತಿಸಲಾಗಿದೆ. 

ಹನಿಟ್ರ್ಯಾಪ್ ಮಾಡಿ 70 ಲಕ್ಷ ರು. ಸುಲಿಗೆ: ಮೂವರನ್ನು ಬಂಧಿಸಿದ ಜಯನಗರ ಪೊಲೀಸರು!
ರಾಜ್ಯ

ಹನಿಟ್ರ್ಯಾಪ್ ಮಾಡಿ 70 ಲಕ್ಷ ರು. ಸುಲಿಗೆ: ಮೂವರನ್ನು ಬಂಧಿಸಿದ ಜಯನಗರ ಪೊಲೀಸರು!

ತಮ್ಮ ಖಾಸಗಿ ಚಿತ್ರಗಳನ್ನು ಸಾರ್ವಜನಿಕಗೊಳಿಸುವಂತೆ ಬ್ಲಾಕ್‌ಮೇಲ್ ಮಾಡಿ ಸುಲಿಗೆ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

ಟೆಲಿಗ್ರಾಂ ಮೂಲಕ ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ದಂಧೆ; ಮತಾಂತರಗೊಳ್ಳುವಂತೆ ಬೆದರಿಸುತ್ತಿದ್ದ ಗ್ಯಾಂಗ್ ಬಂಧನ!
ರಾಜ್ಯ

ಟೆಲಿಗ್ರಾಂ ಮೂಲಕ ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ದಂಧೆ; ಮತಾಂತರಗೊಳ್ಳುವಂತೆ ಬೆದರಿಸುತ್ತಿದ್ದ ಗ್ಯಾಂಗ್ ಬಂಧನ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಖತರ್ನಾಕ್ ಹನಿಟ್ರ್ಯಾಪ್ ದಂಧೆಯೊಂದು ಶುರುವಾಗಿದ್ದು, ಟೆಲಿಗ್ರಾಂ ಮೂಲಕ ಯುವಕರನ್ನ ಬಲೆಗೆ ಬೀಳಿಸಿಕೊಂಡು, ಮತಾಂತರಗೊಳ್ಳುವಂತೆ ಬೆದರಿಕೆ ಹಾಕುತ್ತಿದ್ದ ಗ್ಯಾಂಗ್'ವೊಂದನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.