ದೇಶಡೇರಾ ಗೂಂಡಾಗಳು ಬೆದರಿಕೆ ಹಾಕುತ್ತಿದ್ದಾರೆ: ಹನಿಪ್ರೀತ್ ಮಾಜಿ ಪತಿ ವಿಶ್ವಾಸ್ ಗುಪ್ತಾ
ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಂ ಸಿಂಗ್ ರಹಸ್ಯಗಳನ್ನು ಬಯಲು ಮಾಡುತ್ತಿರುವುದಕ್ಕೆ ಡೇರಾ ಗೂಂಡಾಗಳು ನನಗೆ ಬೆದರಿಕೆ ಹಾಕುತ್ತಿದ್ದಾರೆಂದು ಗುರ್ಮಿತ್ ದತ್ತುಪುತ್ರಿ ಹನಿಪ್ರೀತ್ ಮಾಜಿ ಪತಿ ವಿಶ್ವಾಸ್ ಗುಪ್ತಾ ಅವರು ಹೇಳಿಕೊಂಡಿದ್ದಾರೆ...