Honeytrap attempt

ಹನಿಟ್ರ್ಯಾಪ್ ಪ್ರಕರಣ: ಗೃಹ ಸಚಿವರಿಗೆ ದೂರು ನೀಡಲು ಸಚಿವ ರಾಜಣ್ಣ ಮುಂದು
ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರಿಸುವುದು ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಬಿಟ್ಟ ವಿಷಯ.

ಹನಿಟ್ರ್ಯಾಪ್ ಯತ್ನ ನಂಗೂ ಮಾಡವ್ರೆ, ನಮ್ಮಪ್ಪಗೂ ಮಾಡವ್ರೆ: ಸಚಿವ ರಾಜಣ್ಣ ಪುತ್ರ, MLC ರಾಜೇಂದ್ರ
ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆಎನ್ ರಾಜಣ್ಣ ಅವರ ಪುತ್ರ ಹಾಗೂ ಕಾಂಗ್ರೆಸ್ ಎಂಎಲ್ ಸಿ ರಾಜೇಂದ್ರ ಅವರು ತಮ್ಮನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸುವ ಯತ್ನ ನಡೆದಿದೆ ಎಂದು ಹೇಳಿದ್ದಾರೆ.

