Honeytrap

ನಿಯತ್ತಾಗಿರುವ ರಾಜಕಾರಣಿಗಳನ್ನು ಹೇಗೆ ಹನಿ-ಟ್ರ್ಯಾಪ್ ಮಾಡಬಹುದು? ಶಾಸಕ ಹರೀಶ್ ಗೌಡ ಪ್ರಶ್ನೆ
ನಾನು ಸರಿಯಾಗಿ ಇದ್ರೆ ಯಾರು ಏನೂ ಮಾಡುವುದಕ್ಕೆ ಆಗಲ್ಲ. ನಾವು ಮಾತನಾಡುವ, ಹೆಣ್ಣು ಮಕ್ಕಳನ್ನು ನೋಡುವ ದೃಷ್ಟಿ ಸರಿಯಿರಬೇಕು.

ರಾಜ್ಯದಲ್ಲಿ ಹನಿಟ್ರ್ಯಾಪ್ ರಾಜಕಾರಣ: ದೆಹಲಿಯಲ್ಲಿ HDK ಜೊತೆ ಸತೀಶ್ ಜಾರಕಿಹೊಳಿ ಔತಣ; ಡಿಕೆಶಿ ವಿರುದ್ಧ ಸಮರಕ್ಕೆ ಸಾಹುಕಾರ್ ಪಣ?
ರಾಜಣ್ಣ ಪರವಾಗಿ ಬ್ಯಾಟಿಂಗ್ ಮಾಡಲು ದೆಹಲಿಗೆ ತೆರಳಿರುವ ಸಚಿವ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಭೇಟಿ ಬಳಿಕ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಹನಿಟ್ರ್ಯಾಪ್ ವಿಚಾರ ಚರ್ಚೆ ಮಾಡಿದ್ದಾರೆ.

ಬ್ಲ್ಯೂ ಜೀನ್ಸ್ ಧರಿಸಿದ್ದ ಹುಡುಗಿಯಿಂದ ಹನಿಟ್ರ್ಯಾಪ್ ಗೆ ಯತ್ನ: ರಹಸ್ಯ ಬಿಚ್ಚಿಟ್ಟ ಸಚಿವ ಕೆ.ಎನ್ ರಾಜಣ್ಣ!
ನನಗೆ ಎರಡು ಬಾರಿ ಹನಿಟ್ರ್ಯಾಪ್ ಯತ್ನ ನಡೆದಿದ್ದು, 'ಎರಡು ಬಾರಿ ಬಂದಾಗ ಹುಡುಗಿಯರು ಬೇರೆ ಬೇರೆ ಆಗಿದ್ದರು. ಆದರೆ ಎರಡು ಬಾರಿಯೂ ಒಬ್ಬನೇ ಹುಡುಗ ಬಂದಿದ್ದನ್ನು ಎಂದು ಹನಿಟ್ರ್ಯಾಪ್ ಕಥೆಯನ್ನು ಬಿಚ್ಚಿಟ್ಟರು.

Honeytrap row: ಸೂಕ್ತ ಸಮಯದಲ್ಲಿ ದೂರು ದಾಖಲಿಸುವೆ- ಸಚಿವ ರಾಜಣ್ಣ
ಇದೇ ವೇಳೆ ಬಿಜೆಪಿ ಶಾಸಕ ಮುನಿರತ್ನ ಅವರು ನೇರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹನಿಟ್ರ್ಯಾಪ್ ಜಾಲದಲ್ಲಿ ಇದ್ದಾರೆಂಬ ಹೇಳಿಕೆಗೆ ಉತ್ತರಿಸಿದ ರಾಜಣ್ಣ, ಅದು ಅವರ ಅಭಿಪ್ರಾಯ. ನನಗೆ ಗೊತ್ತಿಲ್ಲ ಎಂದರು.

News headlines 24-02-204 | ಹನಿ ಟ್ರ್ಯಾಪ್ ಬೆನ್ನಲ್ಲೇ ಸಿಎಂ ಆಪ್ತ ಸಚಿವರ ಫೋನ್ ಕದ್ದಾಲಿಕೆ ಆರೋಪ, ಮುಸ್ಲಿಂ ಮೀಸಲಾತಿ: DKS ಹೇಳಿಕೆಯಿಂದ ಪೇಚಿಗೆ ಸಿಲುಕಿದ ಹೈಕಮಾಂಡ್; Biggboss ಸ್ಪರ್ಧಿಗಳ ವಿರುದ್ಧ FIR

ಹನಿಟ್ರ್ಯಾಪ್ ವಿವಾದ: ದೂರು ದಾಖಲಿಸಲು ರಾಜಣ್ಣ ವಿಳಂಬ; ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಚಿವರು, ಶಾಸಕರು ಮುಂದು
ಈಮಧ್ಯೆ, ಸೂಕ್ತ ಸಮಯದಲ್ಲಿ ಗೃಹ ಸಚಿವರಿಗೆ ದೂರು ನೀಡುವುದಾಗಿ ಸಚಿವ ರಾಜಣ್ಣ ಸೋಮವಾರ ಹೇಳಿದ್ದಾರೆ. ಇದೀಗ ದೂರು ದಾಖಲಿಸಲು ವಿಳಂಬ ಮಾಡುತ್ತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ.

ಹನಿಟ್ರ್ಯಾಪ್ ಯತ್ನ: ಆ ಬಗ್ಗೆ ಮಾತನಾಡಲ್ಲ, ದೂರು ದಾಖಲಿಸಲು ರಾಜಣ್ಣಗೆ ಹೇಳಿದ್ದೇನೆ- ಡಿ.ಕೆ ಶಿವಕುಮಾರ್
ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಸಹಕಾರ ಸಚಿವ ಕೆಎನ್ ರಾಜಣ್ಣ, ಪಕ್ಷಾತೀತವಾಗಿ ಕನಿಷ್ಠ 48 ಶಾಸಕರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಮತ್ತು ಈ ಜಾಲ ದೇಶಾದ್ಯಂತ ಹರಡಿದೆ.

ಗರ್ಜಿಸುವ ಹುಲಿಗಳನ್ನೇ ಟಾರ್ಗೆಟ್ ಮಾಡಿ ಹನಿಟ್ರ್ಯಾಪ್: ಸಚಿವ ಸತೀಶ್ ಜಾರಕಿಹೊಳಿ
ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಸಚಿವ ರಾಜಣ್ಣ ಅವರೊಂದಿಗೆ ಚರ್ಚಿಸಿದ್ದೇನೆ. ಅವರು ಕಾನೂನು ಸಲಹೆ ಮತ್ತು ತಜ್ಞರ ಅಭಿಪ್ರಾಯ ಪಡೆದು ಪೊಲೀಸರಿಗೆ ದೂರು ನೀಡಬೇಕು ಎಂದರು.

CM ಕುರ್ಚಿಗಾಗಿಯೇ ಹನಿಟ್ರ್ಯಾಪ್; ಸರ್ಕಾರದಲ್ಲಿ ದಲಿತ ಸಚಿವರಿಗೆ ರಕ್ಷಣೆ ಇಲ್ಲ: ಆರ್.ಅಶೋಕ್
ಸಚಿವ ರಾಜಣ್ಣ ಅವರೇ ಸದನದಲ್ಲಿ 48 ಜನರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದಿದ್ದಾರೆ. ಈ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸರಿಯಾದ ಉತ್ತರ ಕೊಟ್ಟಿಲ್ಲ. ಇದು ಚಿಕ್ಕ ವಿಚಾರ ಅಲ್ಲ, ಗಂಭೀರ ಪ್ರಕರಣ.

