Honeytrap

Honeytrap ವಿಚಾರ ನನಗೆ ಗೊತ್ತಿಲ್ಲ; ಪೊಲೀಸ್ ಕಂಪ್ಲೇಟ್ ಕೊಡಲಿ: ಡಿ.ಕೆ ಶಿವಕುಮಾರ್
ರಾಜಕೀಯ

Honeytrap ವಿಚಾರ ನನಗೆ ಗೊತ್ತಿಲ್ಲ; ಪೊಲೀಸ್ ಕಂಪ್ಲೇಟ್ ಕೊಡಲಿ: ಡಿ.ಕೆ ಶಿವಕುಮಾರ್

ಈ ಬಗ್ಗೆ ತನಿಖೆ ನಡೆಯಲಿ. ಸಂತ್ರಸ್ತರಿಗೆ ರಕ್ಷಣೆ ನೀಡುವಂತೆ ಗೃಹ ಸಚಿವರು ಮತ್ತು ಗೃಹ ಇಲಾಖೆಗೆ ಮನವಿ ಮಾಡುತ್ತೇನೆ.

ನಿಮ್ಮ ಹನಿಟ್ರ್ಯಾಪ್ ಟೀಂ ನನಗೆ ಗೊತ್ತು: ಡಿಕೆಶಿ ವಿರುದ್ಧ ಮುನಿರತ್ನ ಹೊಸ ಬಾಂಬ್!
ರಾಜಕೀಯ

ನಿಮ್ಮ ಹನಿಟ್ರ್ಯಾಪ್ ಟೀಂ ನನಗೆ ಗೊತ್ತು: ಡಿಕೆಶಿ ವಿರುದ್ಧ ಮುನಿರತ್ನ ಹೊಸ ಬಾಂಬ್!

ನನ್ನ ಮೇಲೆ ರೇಪ್ ಕೇಸ್ ಹಾಕಿ ನನ್ನ ಜೀವನವನ್ನೇ ಹಾಳು ಮಾಡಿದ್ದಾರೆ ಎಂದು ಡಿಕೆಶಿ ವಿರುದ್ಧ ಕಿಡಿ ಕಾರಿದ ಮುನಿತರತ್ನ, ಅಜ್ಜಯ ಮತ್ತೆ ಶನಿ ಮಹಾತ್ಮ ದೇವರ ಫೋಟೋ ತೋರಿಸಿ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು.

Honeytrap: ಸಹಕಾರ ಸಚಿವ ರಾಜಣ್ಣಗೆ ಹನಿಟ್ರ್ಯಾಪ್! ಕರ್ನಾಟಕ ಸಿಡಿ, ಪೆನ್ ಡ್ರೈವ್ ಕಾರ್ಖಾನೆ; ಇದರ ಹಿಂದಿರುವ ನಿರ್ದೇಶಕರು ಯಾರು?
ರಾಜ್ಯ

Honeytrap: ಸಹಕಾರ ಸಚಿವ ರಾಜಣ್ಣಗೆ ಹನಿಟ್ರ್ಯಾಪ್! ಕರ್ನಾಟಕ ಸಿಡಿ, ಪೆನ್ ಡ್ರೈವ್ ಕಾರ್ಖಾನೆ; ಇದರ ಹಿಂದಿರುವ ನಿರ್ದೇಶಕರು ಯಾರು?

ಕರ್ನಾಟಕ ಸಿಡಿ, ಪೆನ್ ಡ್ರೈವ್ ಕಾರ್ಖಾನೆ ಆಗಿದೆ .ಸಿಡಿ, ಪೆನ್ ಡ್ರೈವ್ ಮಾಡುವಂತ 48 ಜನರು ಇದ್ದಾರೆ. ಈ ಸಂಬಂಧ ಗೃಹ ಸಚಿವರಿಗೆ ಲಿಖಿತ ದೂರ ನೀಡುತ್ತೇನೆ.

Watch | ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್! ಎಲ್ಲಾ ಪಕ್ಷದವರೂ ಇದಾರೆ... ಸತೀಶ್ ಜಾರಕಿಹೊಳಿ
ವಿಡಿಯೋ

Watch | ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್! ಎಲ್ಲಾ ಪಕ್ಷದವರೂ ಇದಾರೆ... ಸತೀಶ್ ಜಾರಕಿಹೊಳಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್, ಅಪಾಯಕಾರಿ ರೋಗ ಹರಡುವಿಕೆ ಆರೋಪ ನಿಜ: Chargesheet ನಲ್ಲಿ ಸ್ಫೋಟಕ ಸಂಗತಿ ಬಯಲು
ರಾಜ್ಯ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್, ಅಪಾಯಕಾರಿ ರೋಗ ಹರಡುವಿಕೆ ಆರೋಪ ನಿಜ: Chargesheet ನಲ್ಲಿ ಸ್ಫೋಟಕ ಸಂಗತಿ ಬಯಲು

ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್ ಪೆಕ್ಟರ್​ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ.

HIV ಸೋಂಕಿತರನ್ನು ಬಳಸಿ ಮುನಿರತ್ನ ಹನಿಟ್ರ್ಯಾಪ್: ಸಂತ್ರಸ್ತರ ಲಿಸ್ಟ್ ನಲ್ಲಿ ಪೊಲೀಸ್ ಅಧಿಕಾರಿ! ಮಹಿಳೆಯರನ್ನು ಪತ್ತೆ ಹಚ್ಚುವುದೇ ದೊಡ್ಡ ಸವಾಲು!
ರಾಜ್ಯ

HIV ಸೋಂಕಿತರನ್ನು ಬಳಸಿ ಮುನಿರತ್ನ ಹನಿಟ್ರ್ಯಾಪ್: ಸಂತ್ರಸ್ತರ ಲಿಸ್ಟ್ ನಲ್ಲಿ ಪೊಲೀಸ್ ಅಧಿಕಾರಿ! ಮಹಿಳೆಯರನ್ನು ಪತ್ತೆ ಹಚ್ಚುವುದೇ ದೊಡ್ಡ ಸವಾಲು!

ಆ ಮಹಿಳೆಯರು ಹಾಗೂ ಹನಿ ಟ್ರ್ಯಾಪ್‌ಗೆ ಒಳಗಾಗಿರುವ ಸಂತ್ರಸ್ತರನ್ನೂ ಪತ್ತೆ ಹಚ್ಚಬೇಕಾಗಿರುವುದು ತನಿಖಾಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಬೆಂಗಳೂರು: ಹನಿಟ್ರ್ಯಾಪ್ ಮಾಡುತ್ತಿದ್ದ ಮಹಿಳೆ, ಮಲತಾಯಿ ಸೇರಿ ಮೂವರ ಬಂಧನ
ರಾಜ್ಯ

ಬೆಂಗಳೂರು: ಹನಿಟ್ರ್ಯಾಪ್ ಮಾಡುತ್ತಿದ್ದ ಮಹಿಳೆ, ಮಲತಾಯಿ ಸೇರಿ ಮೂವರ ಬಂಧನ

ಪ್ರಮುಖ ಆರೋಪಿ ಮಹಿಳೆ ಪತಿಯಿಂದ ಬೇರ್ಪಟ್ಟಿದ್ದು, ಜೀವನ ನಡೆಸುವುದು ಕಷ್ಟಕರವಾಗಿತ್ತು. ನಂತರ ಹನಿ ಟ್ರ್ಯಾಪಿಂಗ್ ವರದಿಗಳನ್ನು ನೋಡಿ, ತಾನೂ ಹಾಗೆ ಮಾಡಲು ನಿರ್ಧರಿಸಿದಳು.

ಹನಿಟ್ರ್ಯಾಪ್‌ ಮೂಲಕ ಚಿಂಗಾರಿ ಸಿನಿಮಾ ನಿರ್ಮಾಪಕನಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಿರ್ದೇಶಕನ ಬಂಧನ
ಸಿನಿಮಾ ಸುದ್ದಿ

ಹನಿಟ್ರ್ಯಾಪ್‌ ಮೂಲಕ ಚಿಂಗಾರಿ ಸಿನಿಮಾ ನಿರ್ಮಾಪಕನಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಿರ್ದೇಶಕನ ಬಂಧನ

ಹನಿಟ್ರ್ಯಾಪ್‌ ಮಾಡಿ ಯುವತಿಯರ ಮೂಲಕ ನಿರ್ಮಾಪಕನಿಂದ ಹಣ ಕಿತ್ತ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ. ರವೀಂದ್ರ ಎಂಬ ಚಲನಚಿತ್ರ ನಿರ್ದೇಶಕ ಈ ಕೃತ್ಯ ಎಸಗಿದ್ದಾನೆ.

ರಾಜಕೀಯ ಲಾಭಕ್ಕಾಗಿ ನನ್ನ ಮೇಲೆ ಆರೋಪ, ರಾಜೀನಾಮೆ ಕೊಡಿಸುವುದೇ ಅವರ ಉದ್ದೇಶ: ಹನಿಟ್ರ್ಯಾಪ್ ಆರೋಪಕ್ಕೆ ಮುನಿರತ್ನ ಪ್ರತಿಕ್ರಿಯೆ
ರಾಜ್ಯ

ರಾಜಕೀಯ ಲಾಭಕ್ಕಾಗಿ ನನ್ನ ಮೇಲೆ ಆರೋಪ, ರಾಜೀನಾಮೆ ಕೊಡಿಸುವುದೇ ಅವರ ಉದ್ದೇಶ: ಹನಿಟ್ರ್ಯಾಪ್ ಆರೋಪಕ್ಕೆ ಮುನಿರತ್ನ ಪ್ರತಿಕ್ರಿಯೆ

ನಾನು ಶಾಸಕನಾಗಿ ಇರುವವರೆಗೆ ನನ್ನ ವಿರುದ್ಧ ಇಂತಹ ಆರೋಪಗಳು ಬರುತ್ತಲೇ ಇರುತ್ತವೆ, ರಾಜಕೀಯದಲ್ಲಿ ಇದೇನು ಹೊಸದಲ್ಲ. ಇದು ತಮ್ಮ ವಿರುದ್ಧ ಕೇಳಿಬಂದಿರುವ ಹನಿಟ್ರ್ಯಾಪ್ ಆರೋಪದ ಬಗ್ಗೆ ಮಾಜಿ ಸಚಿವ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಪ್ರತಿಕ್ರಿಯೆ.