ರಾಜಕೀಯಕೇವಲ 40 ಅಲ್ಲ 400 ಜನರಿಗೆ ಹನಿಟ್ರ್ಯಾಪ್: ಸಚಿವ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ರಾಜ್ಯದಿಂದ ಮಾತ್ರವಲ್ಲ, ದೆಹಲಿಯ ಅನೇಕ ನಾಯಕರು ಮತ್ತು ಅಧಿಕಾರಿಗಳನ್ನು ಕೂಡ ಹನಿಟ್ರ್ಯಾಪ್ಗೆ ಬಲಿ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ಕಾರ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು