ದೇಶಹಾಂಗ್ ಕಾಂಗ್ಗೆ ತೆರಳುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ಅಹಮದಾಬಾದ್ ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ!
ದೋಹಾದಿಂದ ಹಾಂಗ್ಕಾಂಗ್ಗೆ ತೆರಳುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ, ವಿಮಾನ ಇಳಿಯಲು ಅನುವು ಮಾಡಿಕೊಡಲು ಮಧ್ಯಾಹ್ನ 2.12ಕ್ಕೆ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಯಿತು.