ಕ್ರಿಕೆಟ್ಗೆಲುವಿನ ಟ್ರ್ಯಾಕ್ ನಲ್ಲಿದ್ದ ಹಾಂಕಾಂಗ್ ಗೆ ಮುಳುವಾದ ವೇಗಿ ಖಲೀಲ್ ಅಹ್ಮದ್ ಯಾರು ಗೊತ್ತಾ?
ಏಷ್ಯಾ ಕಪ್ 2018 ಟೂರ್ನಿಯ ತನ್ನ ಆರಂಭಿಕ ಪಂದ್ಯದಲ್ಲೇ ಭಾರತ ತಂಡ ಪ್ರಯಾಸದ ಗೆಲುವು ಸಾಧಿಸಿದೆ. ಅದೂ ಕೂಡ ಹಾಂಕಾಂಗ್ ನಂತಹ ಕ್ರಿಕೆಟ್ ಶಿಶು ಎದುರು ಭಾರತ ತಿಣುಕಾಡಿದ ರೀತಿ ಎಂತಹವರಿಗೂ ಅಚ್ಚರಿ ಮೂಡಿಸುತ್ತದೆ.