Honnali

ಭಾರೀ ಮಳೆ: ಹೊನ್ನಾಳಿಯ ತಾಲ್ಲೂಕು ಆಸ್ಪತ್ರೆಯೊಳಗೆ ನೀರು ಹೇಗೆ ನುಗ್ಗಿದೆ ನೋಡಿ..!
ಆಸ್ಪತ್ರೆಯ ಒಳಗೆ ಮಳೆ ನೀರು ನುಗ್ಗಿದ್ದರಿಂದ ರೋಗಿಗಳು ಪರದಾಡಿದ್ದಾರೆ. ಜನರಲ್ ವಾರ್ಡ್, ಐಸಿಯು ವಾರ್ಡ್ ಗಳಿಗೂ ನೀರು ನುಗ್ಗಿದ್ದು ಇಡೀ ಆಸ್ಪತ್ರೆ ಸಂಪೂರ್ಣ ಜಲಾವೃತವಾಗಿದೆ. ನೀರನ್ನು ಹೊರಹಾಕಲು ಸಿಬ್ಬಂದಿ ಹರಸಾಹಸಪಟ್ಟರು.

ಹೊನ್ನಾಳಿ ಬಳಿ ಹಳ್ಳಕ್ಕೆ ಬಿದ್ದ ಕಾರು: ಎಎಸ್ಐ ಪುತ್ರನ ಸಾವು
ಕೆಲ ವಾರಗಳ ಹಿಂದೆ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರ ತಮ್ಮನ ಪುತ್ರ ಚಂದ್ರಶೇಖರ್ ಹೊನ್ನಾಳಿ ಸಮೀಪ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಸೇತುವೆ ಮೇಲಿಂದ ಕೆಳಗೆ ನೀರಿಗೆ ಬಿದ್ದು ಮೃತಪಟ್ಟಿದ್ದರು. ಆ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

ನನ್ನ ಉತ್ತರಾಧಿಯಾಗಿ ಬೆಳೆಯುತ್ತಿದ್ದ ಚಂದ್ರುಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ: ಎಂ.ಪಿ. ರೇಣುಕಾಚಾರ್ಯ
ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಇನ್ನೂ ಸತ್ಯಾಂಶ ಹೊರಗೆ ಬಂದಿಲ್ಲ.

ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರು ಅಂತ್ಯಕ್ರಿಯೆ: ಯಡಿಯೂರಪ್ಪ ಸಂತಾಪ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ವೀರಶೈವ ಲಿಂಗಾಯತ ಜಂಗಮ ಸಂಪ್ರದಾಯದಂತೆ ಕುಂದೂರು ಗ್ರಾಮದಲ್ಲಿರುವ ಕುಟುಂಬದ ಜಮೀನಿನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.

ಶಾಸಕ ಎಂ.ಪಿ.ರೇಣುಕಾಚಾರ್ಯ ತಮ್ಮನ ಪುತ್ರ ಚಂದ್ರಶೇಖರ್ ಸಾವು ಪ್ರಕರಣ: ಕೊಲೆ ಕೇಸ್ ದಾಖಲು
ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ತನಿಖೆ ಚುರುಕುಗೊಳಿಸಲಾಗಿದೆ.

ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ: ಗೌರಿ ಗದ್ದೆಗೆ ಹೋದವ ವಾಪಸ್ ಬರಲಿಲ್ಲ; ಮನೆಗೆ ಬೇಗ ಬಾ ಮಗನೆ-ಶಾಸಕರ ಕಣ್ಣೀರು
ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆಯಾಗಿದ್ದು, ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ. ರೇಣುಕಾಚಾರ್ಯ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ ಪುತ್ರ ಎಂ.ಆರ್. ಚಂದ್ರಶೇಖರ್ ಕಾಣೆಯಾಗಿದ್ದಾರೆ.

ಕೊನೆಗೂ ಈಡೇರಿದ ದಶಕಗಳ ಬೇಡಿಕೆ: ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಮನೆಗೆ ತಾತ್ಕಾಲಿಕ ಸೇತುವೆ ನಿರ್ಮಾಣ!
30 ಸಾವಿರಕ್ಕೂ ಅಧಿಕ ಸಸಿಗಳನ್ನು ನೆಟ್ಟು ಪೋಷಣೆ ಮಾಡಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದ ತುಳಸಜ್ಜಿ ಅಥವಾ ತುಳಸಿ ಗೌಡ ಅವರ ದಶಕಗಳ ಬೇಡಿಕೆ ಕೊನೆಗೂ ಈಡೇರಿದ್ದು, ಅವರ ಮನೆಗೆ ತಾತ್ಕಾಲಿಕ ಸೇತುವೆ ಮಾರ್ಗ ನಿರ್ಮಿಸಲಾಗಿದೆ.

ಅಕ್ಟೋಬರ್ 16 ರಿಂದ ಕಂದಾಯ ಸಚಿವರ ಗ್ರಾಮ ವಾಸ್ತವ್ಯಕ್ಕೆ ಸಿಎಂ ಚಾಲನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ್ಯಾಮತಿ ತಾಲೂಕಿನಲ್ಲಿ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ 10 ಕೋಟಿ ರು ಅನುದಾನ ನೀಡುವ ಸಂಬಂಧ ಅಕ್ಟೋಬರ್ 16 ರಂದು ಘೋಷಣೆ ಮಾಡುವ ಸಾಧ್ಯತೆಯಿದೆ.

ರೇಣುಕಾಚಾರ್ಯ ಪತಿಯಾಗಿ ಸಿಕ್ಕಿರುವುದು ನನ್ನ ಏಳೇಳು ಜನ್ಮದ ಪುಣ್ಯ: ಪತ್ನಿ ಸುಮಿತ್ರಾ
ಕೋವಿಡ್ ಸೋಂಕಿತರ ಮಧ್ಯೆ ಅವರು ಓಡಾಡುವಾಗ, ಕೆಲಸ ಮಾಡುವಾಗ ಸಹಜವಾಗಿ ಭಯವಾಗುತ್ತದೆ, ಆದರೆ ಈ ಸಂದರ್ಭದಲ್ಲಿ ಜನಸೇವೆ ಮಾಡುವುದು ಅಗತ್ಯ ಎಂದು ಕಂಡು ಅವರೊಂದಿಗೆ ನಾನು ಕೂಡ ಕೈಜೋಡಿಸಿದ್ದೇನೆ ಎಂದು ರೇಣುಕಾಚಾರ್ಯ ಪತ್ನಿ ಸುಮಿತ್ರಾ ಹೇಳುತ್ತಾರೆ.

