Honor killing

ಪರ ಪುರುಷನೊಂದಿಗೆ ಇದ್ದ ವಿಡಿಯೋ ವೈರಲ್; 22 ವರ್ಷದ ಮಗಳ ಮರ್ಯಾದ ಹತ್ಯೆ; Hit&Run ಕಥೆ ಕಟ್ಟಿದ ತಂದೆ ಫಾರೂಕ್-ಅಣ್ಣ ಹಬಿಲ್!
ಈಕೆ ಹಿಂಬದಿ ಪ್ರಯಾಣಿಕಳಾಗಿ ಸಂಚರಿಸುತ್ತಿದ್ದ ಮೋಟಾರ್ ಸೈಕಲ್ ಗೆ ವಾಹನವೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಆಕೆ ಮೃತಪಟ್ಟಿದ್ದಾಳೆ ಎಂದು ಆರಂಭದಲ್ಲಿ ಹೇಳಲಾಗಿತ್ತು.

ಮರ್ಯಾದಾ ಹತ್ಯೆ: 'ಮಾನ್ಯಾ' ಹೆಸರಿನಲ್ಲಿ ಹೊಸ ಕಾನೂನು ತರಲು ಚಿಂತನೆ- ಸಚಿವ ಡಾ. ಹೆಚ್.ಸಿ ಮಹದೇವಪ್ಪ
ಇದು ಮರ್ಯಾದೆ ಹತ್ಯೆಯಲ್ಲ ಉಗ್ರವಾದ ಕೊಲೆ. ಇದು ನಮ್ಮ ಭಾಗದಲ್ಲಿ ಕಂಡುಬಂದಿರಲಿಲ್ಲ. ರಾಜಸ್ಥಾನ, ಹರಿಯಾಣ ಸೇರಿ ಇತರ ರಾಜ್ಯದಲ್ಲಿತ್ತು.

'ಗರ್ಭಿಣಿ ಅಂತಾನೂ ನೋಡ್ತಿರ್ಲಿಲ್ಲ..'; ವರದಕ್ಷಿಣೆ ಕಿರುಕುಳವೋ, ಮರ್ಯಾದಾ ಹತ್ಯೆಯೋ? IAS ಅಧಿಕಾರಿ ಮಗಳ ಅನುಮಾನಾಸ್ಪದ ಸಾವು!
ಮಂಗಳಗಿರಿ-ತಾಡೇಪಲ್ಲಿ ಹಿರಿಯ ಐಎಎಸ್ ಅಧಿಕಾರಿ ಮತ್ತು ಎಸ್ಸಿ ಕಾರ್ಪೊರೇಷನ್ ಕಾರ್ಯದರ್ಶಿ ಚಿನ್ನರಾಮ್ ಅವರ ಪುತ್ರಿ ಮಾಧುರಿ ಸಾಹಿತಿ ಬಾಯಿ (27) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

"ನಾನು ಈಗ ಸಕ್ಷಮ್ ಪತ್ನಿ.. ಕುಟುಂಬದಿಂದಲೇ ದ್ರೋಹ, ಜೈಲಿಗಟ್ಟದೇ ಬಿಡಲ್ಲ": 'ಶವದ ಜೊತೆ ವಿವಾಹ'ವಾಗಿದ್ದ ಯುವತಿ ಶಪಥ! Video
ಮಹಾರಾಷ್ಟ್ರದ ನಾಂದೇಡ್ನಲ್ಲಿ ನಡೆದಿದ್ದ ಅಂತರ್ಜಾತಿ ಪ್ರೇಮ ಸಂಬಂಧ ಮತ್ತು ಹತ್ಯೆ ಪ್ರಕರಣದ ಸಂತ್ರಸ್ಥೆ ಅಂಚಲ್, ತಮ್ಮ ಕುಟುಂಬವೇ ನಮಗೆ ದ್ರೋಹ ಮಾಡಿದೆ.. ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಪ್ರೀತಿಗೆ ಜಾತಿ ಅಡ್ಡಿ..: ಕುಟುಂಬಸ್ಥರಿಂದ ಪ್ರಿಯಕರನ ಹತ್ಯೆ; ಆತನ ಮೃತ ದೇಹವನ್ನೇ ಮದುವೆಯಾದ ಯುವತಿ! Video
ಅಂಚಲ್ ಮತ್ತು ಸಕ್ಷಮ್ ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಪರಸ್ಪರರ ಕುಟುಂಬಗಳನ್ನು ಒಪ್ಪಿಸಿ ಮದುವೆಯಾಗಬೇಕು ಎಂದು ನಿರ್ಧರಿಸಿದ್ದರು.

'ಪ್ರೀತಿಗಿಂತ ಮರ್ಯಾದೆ ಮುಖ್ಯ': ಪ್ರೇಮಿಯೊಂದಿಗೆ ಪರಾರಿಯಾಗಿದ್ದ ಮಗಳ ಮನೆಗೆ ಕರೆಸಿ ಕೊಂದ ತಂದೆ!
ಮುಖೇಶ್ ಸಿಂಗ್ ಸಾಕ್ಷಿ ಪ್ರಿಯಕರನನ್ನು ಕೊಲ್ಲಲು ಯೋಜಿಸಿದ್ದ. ಅದಕ್ಕಾಗಿ ಆತನ ಗ್ರಾಮದಲ್ಲಿ ತಿರುಗಾಡಿದ್ದ. ಆದರೆ ಆತ ಗ್ರಾಮದಲ್ಲಿ ಇರಲಿಲ್ಲ.

ಮರ್ಯಾದಾ ಹತ್ಯೆ: ಅನ್ಯ ಧರ್ಮದ ಹುಡುಗನನ್ನು ಪ್ರೀತಿಸಿದ್ದಕ್ಕೆ ಬಲವಂತವಾಗಿ ಕೀಟನಾಶಕ ಕುಡಿಸಿದ ತಂದೆ, ಅಪ್ರಾಪ್ತೆ ಸಾವು
ಅನ್ಯ ಸಮುದಾಯದ ಹುಡುಗನನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ತಂದೆ ತನ್ನ ಮಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಬಲವಂತವಾಗಿ ಕೀಟನಾಶಕ ಕುಡಿಸಿದ ಪರಿಣಾಮ ಜೀವನ್ಮರಣದ ಹೋರಾಟ ನಡೆಸುತ್ತಿದ್ದ 14 ವರ್ಷದ ಬಾಲಕಿ ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ದೇವನಹಳ್ಳಿಯಲ್ಲಿ ಮರ್ಯಾದಾ ಹತ್ಯೆ: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ವ್ಯಕ್ತಿ!
ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಮಗಳನ್ನೇ ಕೊಂದಿರುವ ದಾರುಣ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಸಂತ್ರಸ್ತೆಯನ್ನು ಬೆಂಗಳೂರು ಹೊರವಲಯದ ದೇವನಹಳ್ಳಿ ಬಳಿಯ ಬಿದಲೂರು ಗ್ರಾಮದ ನಿವಾಸಿ 20 ವರ್ಷದ ಕಾಲೇಜು ವಿದ್ಯಾರ್ಥಿನಿ ಕವನಾ ಎಂದು ಗುರುತಿಸಲಾಗಿದೆ.

ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರ ಕಾನೂನಾತ್ಮಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ: ಸಿಎಂ ಸಿದ್ದರಾಮಯ್ಯ
ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

