ರಾಜ್ಯ ಬಜೆಟ್ರಾಜ್ಯ ಬಜೆಟ್ 2022: ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಸಿಹಿ ಸುದ್ದಿ; ಗೌರವ ಧನ ಹೆಚ್ಚಿಸಿದ ರಾಜ್ಯ ಸರ್ಕಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್ ಅನ್ನು ಶುಕ್ರವಾರ ಮಂಡನೆ ಮಾಡುತ್ತಿದ್ದು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ.