`ನಮ್ಮ ಬೆಂಗಳೂರು' 6ನೇ ಆವೃತ್ತಿಯ ಪ್ರತಿಷ್ಠಿತ 2014ನೇ ಸಾಲಿನ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದ ಒಟ್ಟು 76,250 ಗಣ್ಯರ ಪೈಕಿ ವಿವಿಧ ಕ್ಷೇತ್ರಗಳಲ್ಲಿನ 70 ಮಂದಿ ಗಣ್ಯರು ಅಂತಿಮವಾಗಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ...