honour killing

ಮಾನ್ಯ ಪಾಟೀಲ್ 'ಮರ್ಯಾದಾ ಹತ್ಯೆ' ಪ್ರಕರಣ: ಗದಗದಲ್ಲಿ ಲಿಂಗಾಯತರಿಂದ ಪ್ರಾಯಶ್ಚಿತ್ತ ದಿನ ಆಚರಣೆ
ರಾಜ್ಯ

ಮಾನ್ಯ ಪಾಟೀಲ್ 'ಮರ್ಯಾದಾ ಹತ್ಯೆ' ಪ್ರಕರಣ: ಗದಗದಲ್ಲಿ ಲಿಂಗಾಯತರಿಂದ ಪ್ರಾಯಶ್ಚಿತ್ತ ದಿನ ಆಚರಣೆ

ಐಐಟಿ ಪದವೀಧರ ಮತ್ತು ಸಂಘಟಕರಲ್ಲಿ ಒಬ್ಬರಾದ ಅಶೋಕ್ ಬರಗುಂಡಿ ಮಾತನಾಡಿ, ಸಭೆಯು ಸ್ಪಷ್ಟ ಸಂದೇಶವನ್ನು ಕಳುಹಿಸುವ ಉದ್ದೇಶವನ್ನು ಹೊಂದಿರುತದೆ ಎಂದು ಹೇಳಿದರು.

ಮರ್ಯಾದಾ ಹತ್ಯೆಗೆ ಪ್ರತ್ಯೇಕ ಕಾನೂನಿನ ಅಗತ್ಯವಿಲ್ಲ: ಡಾ. ಜಿ. ಪರಮೇಶ್ವರ್
ರಾಜ್ಯ

ಮರ್ಯಾದಾ ಹತ್ಯೆಗೆ ಪ್ರತ್ಯೇಕ ಕಾನೂನಿನ ಅಗತ್ಯವಿಲ್ಲ: ಡಾ. ಜಿ. ಪರಮೇಶ್ವರ್

ಕುಟುಂಬಸ್ಥರು ನಡೆದ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸೂಕ್ತ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುತ್ತೇನೆ.

UP ಮರ್ಯಾದಾ ಹತ್ಯೆ: ಐಎಎಸ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಯುವತಿಗೆ ಗುಂಡಿಕ್ಕಿ ಕೊಲೆ
ದೇಶ

UP ಮರ್ಯಾದಾ ಹತ್ಯೆ: ಐಎಎಸ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಯುವತಿಗೆ ಗುಂಡಿಕ್ಕಿ ಕೊಲೆ

ಯುವತಿ, ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಗೆ ತಯಾರಿ ನಡೆಸಲು ತನ್ನ ಪೋಷಕರ ಮನೆಯಲ್ಲಿಯೇ ಇದ್ದಳು.

ನಿನ್ನಿಂದ ಮರ್ಯಾದೆ ಹೊಯ್ತು: ಇಬ್ಬರು ಪತಿಯರನ್ನು ಬಿಟ್ಟು ಲವರ್ ಜೊತೆ ಲಿವಿಂಗ್​​ನಲ್ಲಿದ್ದ ಮಹಿಳೆಯನ್ನು ಕತ್ತು ಹಿಸುಕಿ ಕೊಂದ ತಂದೆ-ಅಣ್ಣ!
ದೇಶ

ನಿನ್ನಿಂದ ಮರ್ಯಾದೆ ಹೊಯ್ತು: ಇಬ್ಬರು ಪತಿಯರನ್ನು ಬಿಟ್ಟು ಲವರ್ ಜೊತೆ ಲಿವಿಂಗ್​​ನಲ್ಲಿದ್ದ ಮಹಿಳೆಯನ್ನು ಕತ್ತು ಹಿಸುಕಿ ಕೊಂದ ತಂದೆ-ಅಣ್ಣ!

ಸರಸ್ವತಿಗೆ ಹಲವರ ಜೊತೆ ಪ್ರೇಮ ಸಂಬಂಧವಿತ್ತು. ಅಲ್ಲದೆ ಆಕೆ 2019 ಮತ್ತು 2022ರಲ್ಲಿ ಎರಡು ಬಾರಿ ವಿವಾಹವಾಗಿದ್ದರು. ಆ ಎರಡು ಮದುವೆಯೂ ಮುರಿದುಬಿದ್ದಿತ್ತು.

ಹುಸ್ಕೂರು ಕೆರೆ ಬಳಿ ಯುವತಿಯ ಶವ ಪತ್ತೆ: ಮರ್ಯಾದಾ ಹತ್ಯೆ ಎಂದು Boyfriend ಆರೋಪ
ರಾಜ್ಯ

ಹುಸ್ಕೂರು ಕೆರೆ ಬಳಿ ಯುವತಿಯ ಶವ ಪತ್ತೆ: ಮರ್ಯಾದಾ ಹತ್ಯೆ ಎಂದು Boyfriend ಆರೋಪ

ನಮ್ಮಿಬ್ಬರ ಪ್ರೀತಿ ವಿಚಾರ ತಿಳಿದ ಸಹನಾ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಸಹನಾ ನನ್ನೊಂದಿಗೆ ವಿವಾಹವಾಗುವುದಾಗಿ ಪಟ್ಟು ಹಿಡಿದಿದ್ದಳು. ಇದಾದ ಕೆಲವೇ ಗಂಟೆಗಳಲ್ಲಿ ಆಕೆಯ ಹತ್ಯೆಯಾಗಿದೆ.

ದಲಿತ ಸಮುದಾಯದ ವ್ಯಕ್ತಿಯೊಂದಿಗೆ ವಿವಾಹ; ದಂಪತಿ ಕೊಂದಿದ್ದ ನಾಲ್ವರು ಸಹೋದರರಿಗೆ ಮರಣದಂಡನೆ
ರಾಜ್ಯ

ದಲಿತ ಸಮುದಾಯದ ವ್ಯಕ್ತಿಯೊಂದಿಗೆ ವಿವಾಹ; ದಂಪತಿ ಕೊಂದಿದ್ದ ನಾಲ್ವರು ಸಹೋದರರಿಗೆ ಮರಣದಂಡನೆ

ಸಂತ್ರಸ್ತರಾದ ರಮೇಶ ಮಾದರ ಮತ್ತು ಗಂಗಮ್ಮ ಮಾದರ ಇಬ್ಬರೂ ಗಜೇಂದ್ರಗಡ ತಾಲ್ಲೂಕಿನ ಲಕ್ಕಲಕಟ್ಟಿ ಗ್ರಾಮದ ನಿವಾಸಿಗಳು.

ಮರ್ಯಾದಾ ಹತ್ಯೆ: ತಮ್ಮ ಆಯ್ಕೆಯ ಯುವಕನ ಜೊತೆ ಮದುವೆಗೆ ನಿರಾಕರಿಸಿದ್ದಕ್ಕೆ ತಂದೆಯಿಂದಲೇ ಮಗಳ ಹತ್ಯೆ!
ದೇಶ

ಮರ್ಯಾದಾ ಹತ್ಯೆ: ತಮ್ಮ ಆಯ್ಕೆಯ ಯುವಕನ ಜೊತೆ ಮದುವೆಗೆ ನಿರಾಕರಿಸಿದ್ದಕ್ಕೆ ತಂದೆಯಿಂದಲೇ ಮಗಳ ಹತ್ಯೆ!

ಪ್ರಾಥಮಿಕ ತನಿಖೆಗಳ ಪ್ರಕಾರ, ಯುವತಿಯ ಮುಖ ಮತ್ತು ತಲೆಗೆ ಬಂದೂಕುಗಳಿಂದ ಹತ್ತಿರದಿಂದ ಕನಿಷ್ಠ ನಾಲ್ಕು ಗುಂಡುಗಳನ್ನು ಹಾರಿಸಲಾಗಿದೆ ಎಂದು ವರದಿಯಾಗಿದೆ.

ಮೈಸೂರಿನಲ್ಲಿ ಮರ್ಯಾದಾ ಹತ್ಯೆ: ಯುವಕನಿಗೆ ಚೂರಿ ಇರಿತ,  ಸ್ಥಿತಿ ಗಂಭೀರ
ರಾಜ್ಯ

ಮೈಸೂರಿನಲ್ಲಿ ಮರ್ಯಾದಾ ಹತ್ಯೆ: ಯುವಕನಿಗೆ ಚೂರಿ ಇರಿತ, ಸ್ಥಿತಿ ಗಂಭೀರ

ತಮ್ಮ ಇಚ್ಛೆಗೆ ವಿರುದ್ಧವಾಗಿ ಪುತ್ರಿಯ ವಿವಾಹವಾಗಿದ್ದ ಯುವಕನಿಗೆ ಯುವತಿಯ ಪೋಷಕರು ಹಾಗೂ ಸಂಬಂಧಿಕರು ದೈಹಿಕ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿರುವ ಘಟನೆಯೊಂದು ಶ್ರೀರಂಗಪಟ್ಟಣದ ಮೇಳಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕೋಲಾರದಲ್ಲಿ ಮರ್ಯಾದಾ ಹತ್ಯೆ: ಹೆತ್ತ ಮಗಳನ್ನು ಹತ್ಯೆ ಮಾಡಿ ಸುಟ್ಟು ಹಾಕಿದ ಅಪ್ಪ!
ರಾಜ್ಯ

ಕೋಲಾರದಲ್ಲಿ ಮರ್ಯಾದಾ ಹತ್ಯೆ: ಹೆತ್ತ ಮಗಳನ್ನು ಹತ್ಯೆ ಮಾಡಿ ಸುಟ್ಟು ಹಾಕಿದ ಅಪ್ಪ!

ಮದುವೆಯಾದರೂ ತಾನು ಪ್ರೀತಿಸುತ್ತಿದ್ದ ಹುಡುಗನೇ ಬೇಕು ಎಂದು ಹಠ ಇಡಿದಿದ್ದ 17 ವರ್ಷದ ಮಗಳನ್ನು ತವರು ಮನೆಗೆ ಕರೆದುಕೊಂಡಿದ್ದ ಬಂದಿದ್ದ ತಂದೆಯೇ ಮಾರಾಕಾಸ್ತ್ರಗಳಿಂದ ಕೊಲೆ ಮಾಡಿ, ಸುಟ್ಟು ಹಾಕಿರುವ ಅಮಾನವೀಯ ಘಟನೆ....