ಕ್ರೀಡೆರಾಜ್ಯದ ಮಹಿಳಾ ಕ್ರೀಡಾಪಟುಗಳನ್ನು ಸನ್ಮಾನಿಸಿ, ತಲಾ 5 ಲಕ್ಷ ರೂ ಬಹುಮಾನ ಘೋಷಿಸಿದ ಸಿಎಂ
ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಅವರನ್ನು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದರು.