Hooch Tragedy

ಮಧ್ಯಪ್ರದೇಶದಲ್ಲಿ ಕಳ್ಳಭಟ್ಟಿ ಮದ್ಯ ದುರಂತ: 11 ಮಂದಿ ಸಾವು, 54 ಮಂದಿ ಅಸ್ವಸ್ಥ; ಉತ್ತರ ಪ್ರದೇಶದಿಂದ ಪೂರೈಕೆ ಶಂಕೆ!
ಕಳ್ಳಭಟ್ಟಿ ಮದ್ಯ ಸೇವಿಸಿದ ಪರಿಣಾಮ 11 ಮಂದಿ ಮೃತಪಟ್ಟಿದ್ದು, 54 ಮಂದಿ ಅಸ್ವಸ್ಥರಾಗಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ!
ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ನಡೆದ ಈ ದುರಂತದಲ್ಲಿ ಹತ್ತಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥಗೊಂಡು ಪ್ರಸ್ತುತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ತಮಿಳುನಾಡು ಅಕ್ರಮ ಮದ್ಯ ದುರಂತ: ಸಾವಿನ ಸಂಖ್ಯೆ 37ಕ್ಕೆ ಏರಿಕೆ; ಇನ್ನೂ ಹೆಚ್ಚಾಗುವ ಸಾಧ್ಯತೆ
ರಾಜಧಾನಿ ಚೆನ್ನೈನಿಂದ ಸುಮಾರು 240 ಕಿಮೀ ದೂರದಲ್ಲಿರುವ ತಮಿಳುನಾಡಿನ ಕಲ್ಲಕುರಿಚಿ ಪಟ್ಟಣದಲ್ಲಿ ದುಃಖ ಮಡುಗಟ್ಟಿದೆ.

ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಸಾವು, ಮೂವರು ಆರೋಪಿಗಳ ಬಂಧನ
ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಸಾವಿಗೀಡಾಗಿದ್ದು, ಓರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಕಲಿ ಮದ್ಯ ಮಾರಾಟ ಆರೋಪದ ಮೇಲೆ ಇದುವರೆಗೆ ಮೂವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಹರಿಯಾಣದಲ್ಲಿ ದುರಂತ: ನಕಲಿ ಮದ್ಯ ಸೇವಿಸಿ 18 ಮಂದಿ ಸಾವು, ಏಳು ಮಂದಿ ಶಂಕಿತರ ಬಂಧನ!
ಹರಿಯಾಣದಲ್ಲಿ ನಕಲಿ ಮದ್ಯ ಸೇವಿಸಿ 18 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಮುನಾನಗರ ಮತ್ತು ನೆರೆಯ ಅಂಬಾಲಾ ಜಿಲ್ಲೆಯ ಮಂಡೆಬರಿ, ಪಂಜೆಟೊ ಕಾ ಮಜ್ರಾ, ಫೂಸ್‌ಗಢ ಮತ್ತು ಸರನ್ ಗ್ರಾಮಗಳಲ್ಲಿ ನಕಲಿ ಮದ್ಯ ಸೇವಿಸಿ ಸಾವಿಗೀಡಾಗಿದ್ದಾರೆ ಎಂದು ಯಮುನಾನಗರ ಪೊಲೀಸ್ ವರಿಷ್ಠಾಧಿಕಾರಿ ಗಂಗಾ ರಾಮ್ ಪುನಿಯಾ ತಿಳಿಸಿದ್ದಾರೆ.

ಕಳ್ಳಬಟ್ಟಿ ದುರಂತ: ತಮಿಳುನಾಡಿನ ಮೂರು ಗ್ರಾಮಗಳಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ, 7 ಪೊಲೀಸರ ಅಮಾನತು
ಮರಕ್ಕನಂ ಮತ್ತು ಮಧುರಾಂತಕಂನಲ್ಲಿ ಕಳ್ಳಬಟ್ಟಿ ಸೇವಿಸಿ ವೃದ್ಧ ಮಹಿಳೆ ಸೇರಿದಂತೆ ಹತ್ತು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮರಕ್ಕನಂನಲ್ಲಿ ಆರು ಮಂದಿ ಮೃತಪಟ್ಟರೆ, ಮಧುರಾಂತಕಂನಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಬಿಹಾರದಲ್ಲಿ ಮತ್ತೊಂದು ಹೂಚ್ ದುರಂತ: ನಕಲಿ ಮದ್ಯ ಸೇವಿಸಿ 20 ಮಂದಿ ಸಾವು
ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥಗೊಂಡಿದ್ದಾರೆ.

ಬಿಹಾರ: ಹೂಚ್ ದುರಂತ ಪ್ರಕರಣದ ಮಾಸ್ಟರ್ ಮೈಂಡ್ ಬಂಧನ
ಸುಮಾರು 80 ಮಂದಿಯ ಸಾವಿಗೆ ಕಾರಣವಾದ ಬಿಹಾರದ ನಕಲಿ ಮದ್ಯ ದುರಂತ ಪ್ರಕರಣದ ಮಾಸ್ಟರ್ ಮೈಂಡ್ ಆಗಿರುವ ಆರೋಪಿಯನ್ನು ದೆಹಲಿ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ನೀನು ಕುಡಿದರೆ ನೀನೇ ಸಾಯುತ್ತೀಯಾ: ನಕಲಿ ಮದ್ಯ ದುರಂತಕ್ಕೆ ಬಿಹಾರ ಸಿಎಂ ಬೇಸರ
ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ 39 ಮಂದಿ ಮೃತಪಟ್ಟ ದುರಂತದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, "ನೀನು ನಕಲಿ ಮದ್ಯ ಸೇವಿಸಿದರೆ ನೀನೇ ಸಾಯುತ್ತೀಯಾ" ಎಂದು ಹೇಳಿದ್ದಾರೆ.

