hookah bar

ಹುಕ್ಕಾ ಬಾರ್ ನಿಷೇಧ ಬೆನ್ನಲ್ಲೇ ಸಿಸಿಬಿ ಬೇಟೆ: ಅಕ್ರಮವಾಗಿ ಉತ್ಪನ್ನಗಳನ್ನು ಪೂರೈಸುತ್ತಿದ್ದ 9 ಮಂದಿ ಸೆರೆ
ಅಕ್ರಮವಾಗಿ ಹುಕ್ಕಾ ಬಾರ್‌ಗಳಿಗೆ ನಿಕೋಟಿನ್ ಹಾಗೂ ತಂಬಾಕು ಉತ್ಪನಗಳನ್ನು ಪೂರೈಸುತ್ತಿದ್ದ 9 ಮಂದಿಯನ್ನು ಬಂಧಿಸಿ 1..45 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಬೆಂಗಳೂರು ನಗರ ಅಪರಾಧ ವಿಭಾಗ(CCB police) ಜಪ್ತಿ ಮಾಡಿದೆ.

ಸಿಲಿಂಡರ್ ಸ್ಫೋಟ, ಭಾರಿ ಬೆಂಕಿ; ಪ್ರಾಣ ರಕ್ಷಣೆಗೆ 4ನೇ ಅಂತಸ್ತಿನಿಂದ ಜಿಗಿದ ವ್ಯಕ್ತಿ ಗಂಭೀರ: ಇಷ್ಟಕ್ಕೂ ಆಗಿದ್ದೇನು?
ಬೆಂಗಳೂರಿನ ಕೆಫೆಯಲ್ಲಿ ನಡೆದ ಭಾರಿ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಮತ್ತಷ್ಟು ರೋಚಕ ಮಾಹಿತಿ ಲಭ್ಯವಾಗಿದ್ದು, ಕೆಫೆಯಲ್ಲಿದ್ದ ಬರೊಬ್ಬರಿ 4 ಸಿಲಿಂಡರ್ ಗಳು ಏಕಕಾಲದಲ್ಲಿ ಸ್ಫೋಟಿಸಿದ್ದರಿಂದ ಬೆಂಕಿ ತೀವ್ರ ವ್ಯಾಪಕವಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರು: ಹುಕ್ಕಾ ಬಾರ್ ಮೇಲೆ ಸಿಸಿಬಿ ದಾಳಿ, 3 ಆರೋಪಿಗಳ ಬಂಧನ
ಲಾಕ್ ಡೌನ್ ಆದೇಶವಿದ್ದರೂ ಅನಧಿಕೃತವಾಗಿ ಹುಕ್ಕಾ ಬಾರ್ ನಡೆಸುತ್ತಿದ್ದ ಮಾಲಿಕ ಹಾಗೂ ಮ್ಯಾನೇಜರ್ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

