Hookah Bars

ನಗರದಲ್ಲಿ ಕಾನೂನು ಉಲ್ಲಂಘಿಸಿ ನಡೆಯುತ್ತಿದೆ ಹುಕ್ಕಾ ಬಾರ್!
ಹುಕ್ಕಾ ಬಾರ್'ಗೆ ರಾಜ್ಯ ಸರ್ಕಾರ ಸಂಪೂರ್ಣ ನಿಷೇಧ ಹೇರಿದ್ದರೂ, ಸ್ಥಳೀಯ ಪೊಲೀಸರ ಬೆಂಬಲದೊಂದಿಗೆ ಅನೇಕ ಹುಕ್ಕಾ ಕೆಫೆಗಳು, ವಿಶೇಷವಾಗಿ ನಗರ ವ್ಯಾಪ್ತಿಯ ಹೊರಗಿರುವ ಹುಕ್ಕಾ ಬಾರ್ ಗಳು ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವುದು ಕಂಡು ಬರುತ್ತಿದೆ.

ಹುಕ್ಕಾ ಬಾರ್ ನಿಷೇಧಿಸುವ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ; 21 ವರ್ಷ ಮೇಲ್ಪಟ್ವರಿಗೆ ಮಾತ್ರ ಸಿಗರೇಟು ಮಾರಾಟ
ಹುಕ್ಕಾ ಬಾರ್ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ತಂಬಾಕು ಉತ್ಪನ್ನಗಳನ್ನು ನಿಷೇಧಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸಿ ಆರೋಗ್ಯ ಇಲಾಖೆ ಆದೇಶ!
ಯುವ ಜನತೆಯನ್ನು ಹಾದಿ ತಪ್ಪಿಸುತ್ತದೆ. ಧೂಮಪಾನಕ್ಕೆ ಪರೋಕ್ಷವಾಗಿ ಪ್ರಚೋದಿಸುತ್ತದೆ ಎಂಬ ಕಾರಣಕ್ಕೆ ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸಿ ರಾಜ್ಯ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಹುಕ್ಕಾ ಬಾರ್ ನಿಯಂತ್ರಣಕ್ಕೆ ಶೀಘ್ರದಲ್ಲೇ ವಿಶೇಷ ಕಾನೂನು!
ಬಿಬಿಎಂಪಿ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್‌ಗಳ ನಿಯಂತ್ರಿಸಲು ರಾಜ್ಯ ಸರ್ಕಾರ ವಿಶೇಷ ಕಾನೂನು ರೂಪಿಸಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಮಂಗಳವಾರ ಹೇಳಿದರು.

ಹುಕ್ಕಾ ಬಾರ್, ಚೀಟಿ ತಂಬಾಕು ನಿಷೇಧ ಶೀಘ್ರ
ಗುಟ್ಕಾ ನಿಷೇಧದ ಪ್ರಾರಂಭಿಕ ಯಶಸ್ಸಿನಿಂದ ಉತ್ತೇಜಿತವಾಗಿರುವ ರಾಜ್ಯ ಸರ್ಕಾರ ಎಲ್ಲಾ ಮಾದರಿಯ ಹೊಗೆ ರಹಿತ ತಂಬಾಕು ಉತ್ಪನ್ನಗಳನ್ನು ಹಂತ ಹಂತವಾಗಿ ನಿಷೇಧಿಸಲು ಕ್ರಮ ರೂಪಿಸುತ್ತಿದೆ.

