ರಾಜಕೀಯ'ಕ್ಯಾಸಿನೋ, ಜೂಜು, ಬಾರ್, ಹುಕ್ಕಾ, ಚೆಂಡು ಹೂ! ಇವೆಲ್ಲ ಕೊಳಕು ನಾಲಿಗೆಯ ಸಿಟಿ ರವಿಗೆ ಬಹು ಪ್ರಿಯವಾದವು!'
ಬಿಜೆಪಿ ಮುಖಂಡ ಸಿ.ಟಿ.ರವಿಯವರ ನೆಹರೂ ಹುಕ್ಕಾ ಬಾರ್ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದೆ. ಕ್ಯಾಸಿನೋ, ಜೂಜು, ಬಾರ್, ಹುಕ್ಕಾ, ಚೆಂಡು ಹೂ, ಇವೆಲ್ಲ ಕೊಳಕು ನಾಲಿಗೆಯ ಸಿಟಿ ರವಿಗೆ ಬಹು ಪ್ರಿಯವಾದವು ಎಂದು ಲೇವಡಿ ಮಾಡಿದೆ.