ರಾಜ್ಯಬೆಂಗಳೂರು: ಕೃಷಿಕ್ ಸಮಾಜ ಕಟ್ಟಡ ಬಳಕೆಗೆ ಹೈಕೋರ್ಟ್ ಅನುಮತಿ
ಬೆಂಗಳೂರಿನ ಹಡ್ಸನ್ ವೃತ್ತದ ಬಳಿ ಕರ್ನಾಟಕ ಪ್ರದೇಶ ಕೃಷಿಕ್ ಸಮಾಜ ಸಂಸ್ಥೆ ನಿರ್ಮಿಸಿರುವ ಹಾಪ್ ಕಾಮ್ಸ್ ಕಟ್ಟಡ ಎಂದೇ ಪ್ರಸಿದ್ಧಿಯಾಗಿರುವ ಕಟ್ಟಡವು ಕಬ್ಬನ್ ಪಾರ್ಕ್ನಿಂದ ಹೊರಗಿದ್ದು, ಅದನ್ನು ಬಳಕೆ ಮಾಡಲು ಕೃಷಿಕ್ ಸಮಾಜಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ.