ರಾಜ್ಯಮೈಸೂರು ಮೇಯರ್ ಪಟ್ಟ : ಸಿದ್ದರಾಮಯ್ಯ ಪ್ರವೇಶದಿಂದ ಕಾಂಗ್ರೆಸ್ ನಲ್ಲಿ ಹೆಚ್ಚಾದ ಭರವಸೆ
ಇದೇ ತಿಂಗಳ 17 ರಂದು ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವೇಶದಿಂದಾಗಿ ಪಾಲಿಕೆಯ ಪ್ರತಿಷ್ಠಿತ ಹುದ್ಧೆ ಹಿಡಿಯುವ ಭರವಸೆ ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚಾಗಿದೆ.