Hopital

ಅನಾರೋಗ್ಯ ಪೀಡಿತ ವೃದ್ಧೆ ದಾಖಲಿಸಿಕೊಳ್ಳಲು ಆಸ್ಪತ್ರೆ ನಕಾರ: ಸಕಾಲಕ್ಕೆ ಚಿಕಿತ್ಸೆ ದೊರಕದೆ ಸಾವು
ಕೊರೋನಾ ವೈರಸ್ ಇರುವ ಶಂಕೆಯಿಂದಾಗಿ ಅನಾರೋಗ್ಯ ಪೀಡಿತ ವೃದ್ಧ ಮಹಿಳೆಯೊಬ್ಬರನ್ನು ಖಾಸಗಿ ಆಸ್ಪತ್ರೆಯೊಂದು ದಾಖಲಿಸಿಕೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರಕದೆ ಮಹಿಳೆ ಸಾವನ್ನಪ್ಪಿರುವ ಘಟನ ಮೈಸೂರಿನಲ್ಲಿ ನಡೆದಿದೆ.

ಉತ್ತರಪ್ರದೇಶದಲ್ಲಿ ವೈದ್ಯರ ಅವಾಂತರ: ಮಹಿಳೆ ಹೊಟ್ಟೆಯಲ್ಲಿ ಬಟ್ಟೆ ಪತ್ತೆ!
ಶಸ್ತ್ರ ಚಿಕಿತ್ಸೆ ವೇಳೆ ಹೊಟ್ಟೆಯಲ್ಲಿ ಕತ್ತರಿ ಮತ್ತು ಮತ್ತಿತರ ವಸ್ತುಗಳ ಪತ್ತೆಯಾಗಿದ್ದ ಘಟನೆಗಳನ್ನು ಕೇಳಿದ್ದೇವೆ. ಆದರೆ, ಉತ್ತರಪ್ರದೇಶದಲ್ಲಿ ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬಟ್ಟೆ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ...

