ರಾಜ್ಯಬಿಬಿಎಂಪಿ ಅಗ್ನಿ ದುರಂತ: ಗಾಯಾಳುಗಳಿಗೆ ಮುಂದುವರೆದ ಚಿಕಿತ್ಸೆ; ಆರೋಗ್ಯ ಸ್ಥಿತಿ ತಿಳಿಯಲು ಐಸಿಯು ಬಳಿ ಕಾದು ಕುಳಿತ ಕುಟುಂಬಸ್ಥರು!
ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಾಯಗೊಂಡಿರುವ 9 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಈ ನಡುವಲ್ಲೇ ತಮ್ಮವರ ಆರೋಗ್ಯ ಸ್ಥಿತಿ ತಿಳಿದುಕೊಳ್ಳಲು ಕುಟುಂಬಸ್ಥರು ಐಸಿಯು ಬಳಿ ಕಾದು ಕುಳಿತಿದ್ದಾರೆ.