ರಾಜ್ಯಕೊರೋನಾ ಭೀತಿ: ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಸದ್ಯಕ್ಕಿಲ್ಲ ಭಕ್ತರಿಗೆ ಪ್ರವೇಶ
ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜೂ. 8ರಿಂದ ದೇಗುಲಗಳನ್ನು ತೆರೆಯಲು ರಾಜ್ಯ ಸರ್ಕಾರ ಅವಕಾಶ ನೀಡಿದ್ದರೂ, ಚಿಕ್ಕಮಗಳೂರು ಜಿಲ್ಲೆಯ ಅನ್ನಪೂರ್ಣೇಶ್ವರದ ದೇಗುಲದ ಭಕ್ತರಿಗೆ ಸದ್ಯ ದೇವರ ದರ್ಶನದ ಭಾಗ್ಯ ಇಲ್ಲ.