Horatti

ಬೆಳಗಾವಿ ಅಧಿವೇಶನ: ದೋಷ ರಹಿತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಯು.ಟಿ ಖಾದರ್, ಹೊರಟ್ಟಿ ಸೂಚನೆ
ಅಧಿವೇಶನಕ್ಕೆ ನಿಯೋಜಿಸಲಾದ ಎಲ್ಲಾ ಅಧಿಕಾರಿಗಳು ಯಾವುದೇ ಲೋಪ-ದೋಷಗಳಾಗದಂತೆ ಬದ್ಧತೆಯಿಂದ ಕೆಲಸ ಮಾಡಬೇಕು.

ಕರ್ನಾಟಕದಲ್ಲಿ ಶಿಕ್ಷಣದ ಅಭಿವೃದ್ಧಿಗೆ ಹೊರಟ್ಟಿ ಸಹಾಯ ಮಾಡಿದ್ದಾರೆ: ಸಿಎಂ ಬೊಮ್ಮಾಯಿ
ಬುಧವಾರ ಅವಿರೋಧವಾಗಿ ಆಯ್ಕೆಯಾದ ವಿಧಾನಪರಿಷತ್‌ನ ನೂತನ ಸಭಾಪತಿಯನ್ನು ಸನ್ಮಾನಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸ್ವಾತಂತ್ರ್ಯ ನಂತರ ಕರ್ನಾಟಕದಲ್ಲಿ ಶಿಕ್ಷಣದ ಅಭಿವೃದ್ಧಿಯಲ್ಲಿ ಬಸವರಾಜ ಹೊರಟ್ಟಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.

ಪರಿಷತ್ ಸಭಾಪತಿಯಾಗಿ ಹೊರಟ್ಟಿ ಅವಿರೋಧ ಆಯ್ಕೆ?; ಅಧಿಕೃತ ಘೋಷಣೆಯೊಂದೇ ಬಾಕಿ
ವಿಧಾನಪರಿಷತ್ ಸಭಾಪತಿಯಾಗಿ ಬಿಜೆಪಿ ಸದಸ್ಯ ಬಸವರಾಜ್ ಹೊರಟ್ಟಿ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ. ಈ ಕುರಿತು ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ತಿಳಿದುಬಂದಿದೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ವಸತಿ ಗೃಹಗಳ ನಿರ್ಮಿಸಿ: ಸರ್ಕಾರಕ್ಕೆ ಹೊರಟ್ಟಿ
ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ವಸತಿ ಗೃಹಗಳ ನಿರ್ಮಾಣ ಮಾಡುವಂತೆ ರಾಜ್ಯ ಸರ್ಕಾರಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಸಲಹೆ ನೀಡಿದ್ದಾರೆ.

