Hormuz

ಎಲ್ಲ ವ್ಯವಸ್ಥೆಗಳೂ ನಮ್ಮ ನಿಯಂತ್ರಣದಲ್ಲಿವೆ: ಇರಾನ್ ಡ್ರೋನ್ ಸೆರೆ ಹೇಳಿಕೆಗೆ ಅಮೆರಿಕಾ ಕೌಂಟರ್..!
ವಿದೇಶ

ಎಲ್ಲ ವ್ಯವಸ್ಥೆಗಳೂ ನಮ್ಮ ನಿಯಂತ್ರಣದಲ್ಲಿವೆ: ಇರಾನ್ ಡ್ರೋನ್ ಸೆರೆ ಹೇಳಿಕೆಗೆ ಅಮೆರಿಕಾ ಕೌಂಟರ್..!

ಅಮೆರಿಕವು ತನ್ನ ಕಾರ್ಯಾಚರಣೆಯಲ್ಲಿರುವ ಎಲ್ಲ ಡ್ರೋನ್‌ಗಳ ಮೇಲೆ ‘ಸಂಪೂರ್ಣ ನಿಯಂತ್ರಣ’ ಹೊಂದಿದೆ ಎಂದು ತಿಳಿಸಿದರು. ಅಲ್ಲದೆ, ಐಆರ್‌ಜಿಸಿ ಮಾಡಿರುವ ವಶಪಡಿಸಿಕೊಂಡಿರುವುದಾಗಿ ಹೇಳಿಕೆಯನ್ನು ಅವರು ‘ಸ್ಪಷ್ಟವಾಗಿ ಹತಾಶೆಯ’ ಹೇಳಿಕೆ.

Hormuz ಜಲಸಂಧಿಯಲ್ಲಿ ಅಮೆರಿಕಕ್ಕೆ ಬಿಗ್ ಶಾಕ್: ಯುಎಸ್ ಮಿಲಿಟರಿಯ ಅತ್ಯಾಧುನಿಕ Kingfish Drone ಇರಾನ್ ವಶಕ್ಕೆ..!
ವಿದೇಶ

Hormuz ಜಲಸಂಧಿಯಲ್ಲಿ ಅಮೆರಿಕಕ್ಕೆ ಬಿಗ್ ಶಾಕ್: ಯುಎಸ್ ಮಿಲಿಟರಿಯ ಅತ್ಯಾಧುನಿಕ Kingfish Drone ಇರಾನ್ ವಶಕ್ಕೆ..!

ಇರಾನ್‌ನ ಸರ್ಕಾರಿ ಸುದ್ದಿ ಸಂಸ್ಥೆ 'IRIB' ಪ್ರಸಾರ ಮಾಡಿದ ವರದಿಯ ಪ್ರಕಾರ, ಇರಾನ್ ಸೇನೆಯು ತನ್ನ ಅತ್ಯಾಧುನಿಕ ಮಿಲಿಟರಿ ಇಂಟೆಲಿಜೆನ್ಸ್ ಮತ್ತು ಎಲೆಕ್ಟ್ರಾನಿಕ್ ವಾರ್‌ಫೇರ್ (ವಿದ್ಯುನ್ಮಾನ ಯುದ್ಧ) ತಂತ್ರಜ್ಞಾನವನ್ನು ಬಳಸಿ ಈ ಕ್ಲಿಷ್ಟಕರ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದೆ.

Hormuz ಜಲಸಂಧಿ ಮಾರ್ಗದಲ್ಲಿ ಯುದ್ಧ ಭೀತಿ: ಅಮೆರಿಕ ಹಡಗು ಗುರಿಯಾಗಿಸಿ Iran ಕ್ಷಿಪಣಿ ದಾಳಿ
ವಿದೇಶ

Hormuz ಜಲಸಂಧಿ ಮಾರ್ಗದಲ್ಲಿ ಯುದ್ಧ ಭೀತಿ: ಅಮೆರಿಕ ಹಡಗು ಗುರಿಯಾಗಿಸಿ Iran ಕ್ಷಿಪಣಿ ದಾಳಿ

ಕ್ಷಿಪಣಿಯು ಹಡಗಿಗೆ ನೇರವಾಗಿ ಅಪ್ಪಳಿಸಿದ್ದು, ಭಾರಿ ಪ್ರಮಾಣದ ಹೊಗೆ ಕಾಣಿಸಿಕೊಂಡಿದೆ. ಹೊಗೆಯನ್ನು ಉಸಿರಾಡಿದ ಕಾರಣ ಹಡಗಿನಲ್ಲಿದ್ದ ಹಲವು ಅಮೆರಿಕನ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಗಲ್ಫ್ ರಾಷ್ಟ್ರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Iran ಬಿಗ್ ಶಾಕ್: ಅಮೆರಿಕಾ ಹಡಗು ಸೇರಿ 20ಕ್ಕೂ ಹೆಚ್ಚು ನೌಕೆಗಳ ಮೇಲೆ ದಾಳಿ; Hormuz ಜಲಸಂಧಿ ಹೊರಗೂ 'No-go zone' ವಿಸ್ತರಣೆ..!
ವಿದೇಶ

Iran ಬಿಗ್ ಶಾಕ್: ಅಮೆರಿಕಾ ಹಡಗು ಸೇರಿ 20ಕ್ಕೂ ಹೆಚ್ಚು ನೌಕೆಗಳ ಮೇಲೆ ದಾಳಿ; Hormuz ಜಲಸಂಧಿ ಹೊರಗೂ 'No-go zone' ವಿಸ್ತರಣೆ..!

ಇರಾನ್ ಹಾರ್ಮುಜ್ ಜಲಸಂಧಿಯ ಸಂಚಾರವನ್ನು ತಡೆಯುತ್ತಿರುವ ಸಂದರ್ಭದಲ್ಲಿ, ಅಮೆರಿಕ ಕೂಡ ಇರಾನ್‌ನ ಬಂದರುಗಳ ವಿರುದ್ಧ ಪ್ರತಿಬಂಧಕ ಕ್ರಮಗಳನ್ನು ಮುಂದುವರಿಸಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 101.21 ಡಾಲರ್‌ಗೆ ವಹಿವಾಟು ಮುಗಿಸಿದೆ.

West Asia Conflict ಎಫೆಕ್ಟ್: ಜಾಗತಿಕ ತೈಲ ದರ ಏರಿಕೆ; $100 ತಲುಪಿದ ಕಚ್ಚಾ ತೈಲ ಬೆಲೆ..!
ವಿದೇಶ

West Asia Conflict ಎಫೆಕ್ಟ್: ಜಾಗತಿಕ ತೈಲ ದರ ಏರಿಕೆ; $100 ತಲುಪಿದ ಕಚ್ಚಾ ತೈಲ ಬೆಲೆ..!

ಗಲ್ಫ್ ಪ್ರದೇಶ ಹಾಗೂ ಜೋರ್ಡಾನ್‌ನಲ್ಲಿ ಅಮೆರಿಕದ ನೆಲೆಗಳು ಮತ್ತು ಇರಾನ್ ನಡುವೆ ದಾಳಿ-ಪ್ರತಿದಾಳಿಗಳು ತೀವ್ರಗೊಂಡಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ.

West asia conflict: ಬೆದರಿಕೆಗೆ ಮಣಿಯಲ್ಲ, ದಾಳಿ ನಿಲ್ಲದ ಹೊರತು ಹಾರ್ಮುಜ್ ಜಲಸಂಧಿ ತೆರೆಯಲ್ಲ; ಅಮೆರಿಕಾಕ್ಕೆ Iran ಖಡಕ್ ಸಂದೇಶ..!
ವಿದೇಶ

West asia conflict: ಬೆದರಿಕೆಗೆ ಮಣಿಯಲ್ಲ, ದಾಳಿ ನಿಲ್ಲದ ಹೊರತು ಹಾರ್ಮುಜ್ ಜಲಸಂಧಿ ತೆರೆಯಲ್ಲ; ಅಮೆರಿಕಾಕ್ಕೆ Iran ಖಡಕ್ ಸಂದೇಶ..!

ಭಾನುವಾರ ಇರಾನ್‌ನ ಸರ್ಕಾರಿ ಪ್ರಸಾರ ಸಂಸ್ಥೆ ಐಆರ್‌ಐಬಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರೆಜಾಯಿ, ಅಮೆರಿಕ ಇರಾನ್‌ಗೆ ಬೆದರಿಕೆ ಹಾಕದೆ, ದಾಳಿ ನಡೆಸದೆ ಇದ್ದರೆ ಹೋರ್ಮುಜ್ ಜಲಸಂಧಿಯನ್ನು ಮುಕ್ತವಾಗಿಡಲು ಇರಾನ್ ಬದ್ಧವಾಗಿರುತ್ತದೆ ಎಂದು ಹೇಳಿದ್ದಾರೆ.

Hormuz ಮೇಲೆ ಅಮೆರಿಕಾ ಕಣ್ಣು: NEW US Territory' ಎಂದು ಮತ್ತೆ ನಕ್ಷೆ ಪೋಸ್ಟ್ ಮಾಡಿದ ಟ್ರಂಪ್, ಇರಾನ್ ಕೆಂಡಾಮಂಡಲ..!
ವಿದೇಶ

Hormuz ಮೇಲೆ ಅಮೆರಿಕಾ ಕಣ್ಣು: NEW US Territory' ಎಂದು ಮತ್ತೆ ನಕ್ಷೆ ಪೋಸ್ಟ್ ಮಾಡಿದ ಟ್ರಂಪ್, ಇರಾನ್ ಕೆಂಡಾಮಂಡಲ..!

ಆಗಸ್ಟ್ 18ರಂದು ಇದೇ ಚಿತ್ರವನ್ನು ಟ್ರಂಪ್ ಮೊದಲ ಬಾರಿಗೆ ಹಂಚಿಕೊಂಡಿದ್ದರು. ಇದಕ್ಕೂ ಮುನ್ನ ಆಗಸ್ಟ್ 14ರಂದು ಲಾಂಗ್ ಐಲ್ಯಾಂಡ್‌ನ ಪೊಲೀಸ್ ಅಕಾಡೆಮಿಯಲ್ಲಿ ಮಾತನಾಡಿದ್ದ ಟ್ರಂಪ್, “ಶೀಘ್ರದಲ್ಲೇ ಹಾರ್ಮುಜ್ ಜಲಸಂಧಿಯನ್ನು ಅಮೆರಿಕದ ಪ್ರದೇಶವೆಂದು ಘೋಷಿಸಲಿದ್ದೇನೆ” ಎಂದು ಹೇಳಿದ್ದರು.

ಹಾರ್ಮುಜ್ ಜಲಸಂಧಿ ನಮ್ಮದೇ: ಟ್ರಂಪ್ ಸ್ಫೋಟಕ ಹೇಳಿಕೆ; ನಮ್ಮ ಭೂಪ್ರದೇಶಕ್ಕೆ ಕೈಹಾಕಿದರೆ ಸರ್ವನಾಶ ಗ್ಯಾರಂಟಿ- ಟೆಹ್ರಾನ್ ಖಡಕ್ ವಾರ್ನಿಂಗ್
ವಿದೇಶ

ಹಾರ್ಮುಜ್ ಜಲಸಂಧಿ ನಮ್ಮದೇ: ಟ್ರಂಪ್ ಸ್ಫೋಟಕ ಹೇಳಿಕೆ; ನಮ್ಮ ಭೂಪ್ರದೇಶಕ್ಕೆ ಕೈಹಾಕಿದರೆ ಸರ್ವನಾಶ ಗ್ಯಾರಂಟಿ- ಟೆಹ್ರಾನ್ ಖಡಕ್ ವಾರ್ನಿಂಗ್

ಟೆಹ್ರಾನ್ ಮೇಲೆ ಒತ್ತಡ ಹೇರಲು ಹಾಗೂ ಅಲ್ಲಿನ ಆಡಳಿತವನ್ನು ಉರುಳಿಸಲು ಟ್ರಂಪ್ ಆಡಳಿತವು ಇತಿಹಾಸದಲ್ಲೇ ಅತ್ಯಂತ ಕಠಿಣ ಆರ್ಥಿಕ ನಿರ್ಬಂಧಗಳನ್ನು ವಿಧಿಸುವುದಾಗಿ ಘೋಷಿಸಿರುವ ಬೆನ್ನಲ್ಲೇ ಇರಾನ್‌ ಈ ಎಚ್ಚರಿಕೆ ನೀಡಿದೆ.

'Hormuz ಮೇಲೆ ಅಮೆರಿಕಾ ಸಂಪೂರ್ಣ ಹಿಡಿತ' ಎಂದ Trump: 'ವಾಸ್ತವ ಬದಲಾಗಲ್ಲ', ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; Iran ತಿರುಗೇಟು..!
ವಿದೇಶ

'Hormuz ಮೇಲೆ ಅಮೆರಿಕಾ ಸಂಪೂರ್ಣ ಹಿಡಿತ' ಎಂದ Trump: 'ವಾಸ್ತವ ಬದಲಾಗಲ್ಲ', ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; Iran ತಿರುಗೇಟು..!

ಅಮೆರಿಕದ ಅಧಿಕಾರಿಗಳ ಸರಣಿ ಹೇಳಿಕೆಗಳು ಮತ್ತು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ವಾಸ್ತವಾಂಶವನ್ನು ಬದಲಿಸುವುದಿಲ್ಲ. ಇರಾನ್‌ನ ಷರತ್ತುಗಳನ್ನು ಒಪ್ಪಿಕೊಳ್ಳುವವರೆಗೆ ಜಲಸಂಧಿ ಮುಚ್ಚಿಯೇ ಇರಲಿದೆ ಎಂದು PGSA ಪುನರುಚ್ಚರಿಸಿದೆ.