Hormuz Attack

ಹಾರ್ಮುಜ್ ಜಲಸಂಧಿಯಲ್ಲಿ ತೈಲ ನೌಕೆ ಮೇಲೆ ಕ್ಷಿಪಣಿ ದಾಳಿ: 11 ಭಾರತೀಯ ನಾವಿಕರಿಗೆ ಗಂಭೀರ ಗಾಯ, ಒಮಾನ್‌ನಲ್ಲಿ ಚಿಕಿತ್ಸೆ
ಒಮಾನ್ ಕರಾವಳಿಯ ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಪನಾಮ ಧ್ವಜಹೊಂದಿದ್ದ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ 11 ಭಾರತೀಯ ನಾವಿಕರು ಸೇರಿದಂತೆ 12 ಸಿಬ್ಬಂದಿ ಗಾಯಗೊಂಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?
ಥಾಯ್ ಕಂಪನಿ ಪ್ರೆಷಿಯಸ್ ಶಿಪ್ಪಿಂಗ್ ಪಿಸಿಎಲ್ ಒಡೆತನದ ಬೃಹತ್ ವಾಹಕವಾದ ಮಯೂರಿ ನರೀ, ಯುಎಇಯ ಖಲೀಫಾ ಬಂದರಿನಿಂದ ಹೊರಟು ಭಾರತದ ಕಾಂಡ್ಲಾ ಬಂದರಿಗೆ ತೆರಳುತ್ತಿದ್ದಾಗ ಹಾರ್ಮುಜ್ ಜಲಸಂಧಿಯನ್ನು ಸಾಗುವಾಗ ದಾಳಿ.

ಹಾರ್ಮುಜ್ ಜಲಸಂಧಿ ಬಳಿ ಹಡಗುಗಳ ಮೇಲೆ ದಾಳಿ: ಇಬ್ಬರು ಭಾರತೀಯರು ಸಾವು, ಒಬ್ಬರು ನಾಪತ್ತೆ; ಹೊಣೆ ಹೊತ್ತ ಇರಾನ್
ಭಾರತದ ಕಾಂಡ್ಲಾ ಬಂದರಿಗೆ ಹೊರಟ್ಟಿದ್ದ ಥಾಯ್ ಕಂಪನಿಯ ಪ್ರಮುಖ ಶಿಪ್ಪಿಂಗ್ ಕಂಪನಿ PCL ಒಡೆತನದ ಮಯೂರಿ ನಾರೀ ಎಂಬ ಹಡಗು ಯುಎಇಯ ಖಲೀಫಾ ಬಂದರನ್ನು ತೊರೆದು ಹಾರ್ಮುಜ್ ಜಲಸಂಧಿ ಬಳಿ ಸಾಗುವಾಗ ದಾಳಿಗೆ ಒಳಗಾಗಿದೆ.

