Hormuz blockade

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಪ್ರತಿಕಾರದ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಸಂಘರ್ಷ..!
ಜಾಗತಿಕ ತೈಲ ಸಾಗಣೆಯ ಪ್ರಾಣನಾಡಿಯಾಗಿರುವ ಹೊರ್ಮುಜ್ ಜಲಸಂಧಿಯನ್ನು ಇರಾನ್ "ಮುಂದಿನ ಆದೇಶದವರೆಗೆ" ಮುಚ್ಚಿರುವುದಾಗಿ ಪ್ರಕಟಿಸಿದೆ.

ಅಮೆರಿಕದ ಹಾರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕೆ ಅಂದಾಜು $435 ಮಿಲಿಯನ್ ನಷ್ಟ; ಆದರೂ ದೀರ್ಘಾವಧಿಯ ಬ್ಲಾಕೇಡ್ ಕಷ್ಟ!
ಈ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಮೆರಿಕದ ನೌಕಾಪಡೆಯ ಹಡಗುಗಳು ಮತ್ತು ಸಿಬ್ಬಂದಿಯಿಂದ ದೀರ್ಘಕಾಲಿಕ ಬದ್ಧತೆ ಅಗತ್ಯವಿದೆ.

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!
ಆ ಜಲಮಾರ್ಗದಲ್ಲಿ ಅಳವಡಿಸಲಾಗಿದೆ ಎಂದು ಹೇಳಲಾಗಿರುವ ಸ್ಫೋಟಕ ಗಾಳಿಗಳನ್ನು ತೆರವುಗೊಳಿಸುವ ಕಾರ್ಯ ಆರಂಭಿಸುವುದಾಗಿ ಟ್ರಂಪ್ ಹೇಳಿದ್ದಾರೆ.

