ದೇಶಹಾರ್ಮುಜ್ ನಿಂದ ದೇಶಕ್ಕೆ ತೈಲ ಹಡಗುಗಳ ಸುಗಮ ಸಂಚಾರ: ಇರಾನ್ ನ ಭಾರತ ಒಪ್ಪಿಸಿದ್ದು ಹೇಗೆ? ಜೈಶಂಕರ್ ಬಿಚ್ಚಿಟ್ಟ ಮಾಹಿತಿ ಇದು...
ಸುಮಾರು 92,712 ಮೆಟ್ರಿಕ್ ಟನ್ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಹೊಂದಿರುವ ಟ್ಯಾಂಕರ್ಗಳು ಪ್ರಸ್ತುತ ಭಾರತದ ಮುಂದ್ರಾ ಮತ್ತು ಕಾಂಡ್ಲಾ ಬಂದರುಗಳಿಗೆ ಸಾಗುತ್ತಿವೆ.