Hormuz Strait

'ತಪ್ಪು ನಿರ್ಧಾರ ತೆಗೆದುಕೊಂಡಿದ್ದೀರಿ, ಅದರ ಬೆಲೆ ತೆರಬೇಕಾಗುತ್ತದೆ': Hormuz ಬಂದ್ ಮಾಡಿದ ಇರಾನ್; ಅಮೆರಿಕ ಮತ್ತೊಂದು ವೈಮಾನಿಕ ದಾಳಿ
ವಿಶ್ವದ ಅತ್ಯಂತ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು "ಮುಂದಿನ ಸೂಚನೆ ಬರುವವರೆಗೆ ಮುಚ್ಚಲಾಗುವುದು" ಎಂದು ಇರಾನ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಅಮೆರಿಕ ಮತ್ತೊಮ್ಮೆ ವೈಮಾನಿಕ ದಾಳಿ ನಡೆಸಿದೆ.

24 ಗಂಟೆಯಲ್ಲಿ 3 ತೈಲ ಹಡಗುಗಳ ಮೇಲೆ ದಾಳಿ: ಇಂಧನ ಪೂರೈಕೆಯ ಬಗ್ಗೆ ಮತ್ತೆ ಕಳವಳ!
ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮದ ನಂತರ ಯುದ್ಧ ಸ್ಥಗಿತಗೊಂಡಿದೆ. ಇರಾನ್ ಪ್ರಸ್ತುತ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ ಪ್ರಕ್ರಿಯೆ ನಡೆಸುತ್ತಿದೆ. ಈ ಮಧ್ಯೆ ಕಳೆದ 24 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡುಗಳ ಮೇಲೆ ದಾಳಿ ಮಾಡಲಾಗಿದೆ...

ಹಾರ್ಮುಜ್ ಜಲಸಂಧಿಯಲ್ಲಿ ಟೋಲ್ ಸಂಗ್ರಹಿಸಲು ನೆರವು: ಓಮನ್ ಗೆ ನಿರ್ಬಂಧದ ಬೆದರಿಕೆ ಹಾಕಿದ ಅಮೆರಿಕಾ!
ಅಮೆರಿಕ ಜೊತೆಗಿನ ಸಂಭಾವ್ಯ ಒಪ್ಪಂದದ ಭಾಗವಾಗಿ ಹಾಗೆ ಮಾಡಲು ಇರಾನಿನ ಪ್ರಸ್ತಾಪಗಳನ್ನು ಉಲ್ಲೇಖಿಸಿದ್ದು, ಹಾರ್ಮುಜ್ ಜಲಸಂಧಿಯಲ್ಲಿ ಟೋಲ್ ವ್ಯವಸ್ಥೆಯನ್ನು ವಿಧಿಸುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

90 ದಿನಗಳ ಮುತ್ತಿಗೆ: Hormuz ಇಲ್ಲದೆ ಎಷ್ಟು ಕಾಲ ನಡೆದೀತು ಜಗತ್ತು? (ಜಾಗತಿಕ ಜಗಲಿ)
ಇರಾನ್ ಜೊತೆ ಅಮೆರಿಕ ಮತ್ತು ಇಸ್ರೇಲ್‌ಗಳ ಯುದ್ಧ ಆರಂಭಗೊಂಡು ಈಗಾಗಲೇ ಬಹುತೇಕ 90 ದಿನಗಳಾಗಿದ್ದು, ಇದರ ಪರಿಣಾಮವಾಗಿ ಈ ಪ್ರಮುಖ ತೈಲ ಮತ್ತು ಅನಿಲ ಮಾರ್ಗ ಬಹುತೇಕ ಮುಚ್ಚಲ್ಪಟ್ಟಿದೆ.

ಅಮೆರಿಕಕ್ಕೆ ಸೆಡ್ಡು: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಪ್ರಮುಖ ಹೆಜ್ಜೆ; ಹೊಸ ಪ್ರಾಧಿಕಾರ ರಚನೆ!
ಹೋರ್ಮುಜ್ ಜಲಸಂಧಿ ಸೇರಿದಂತೆ ಕಾರ್ಯತಂತ್ರದ ಪ್ರಮುಖ ಜಲಮಾರ್ಗದಲ್ಲಿನ ಚಟುವಟಿಕೆಗಳನ್ನು ನಿರ್ವಹಿಸಲು ಮತ್ತು ಮೇಲ್ವಿಚಾರಣೆ ಮಾಡಲು ಹೊಸ ನಿಯಂತ್ರಕ ಸಂಸ್ಥೆಯನ್ನು ರಚಿಸಿರುವುದಾಗಿ ಇರಾನ್ ಘೋಷಿಸಿದೆ.

ಇರಾನ್ ಜೊತೆಗಿನ ಕದನ ವಿರಾಮ ಇನ್ನೂ ಮುಗಿದಿಲ್ಲ; ಅಮೆರಿಕ ಯುದ್ಧ ಬಯಸಲ್ಲ: ಪೆಂಟಗನ್ ಮುಖ್ಯಸ್ಥ ಎಚ್ಚರಿಕೆ
ಯುಎಸ್ ಮತ್ತು ಇರಾನ್ ನಡುವೆ ಪ್ರಸ್ತುತ ಯಾವುದೇ ಯುದ್ಧ ನಡೆಯುತ್ತಿಲ್ಲವಾದರೂ, ಕೆಲವು ದಾಳಿಯ ಘಟನೆಗಳು ವರದಿಯಾಗುತ್ತಿವೆ. ಏತನ್ಮಧ್ಯೆ, ಪೆಂಟಗನ್ ಮುಖ್ಯಸ್ಥ ಪೀಟ್ ಹೆಗ್ಸೆತ್ ಮಹತ್ವದ ಹೇಳಿಕೆ ನೀಡಿದ್ದಾರೆ.

ಇರಾನ್ 'ಬೇಗ ಬುದ್ಧಿ ಕಲಿಯಲಿ', ಇಲ್ಲಾಂದ್ರೆ ವಿನಾಶ: ಕೈಯಲ್ಲಿ ಅಸಾಲ್ಟ್ ರೈಫಲ್ ಹಿಡಿದು ಬೆದರಿಕೆ ಹಾಕಿದ ಟ್ರಂಪ್
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿದೆ. ಹಾರ್ಮುಜ್ ಮೇಲಿನ ದಿಗ್ಬಂಧನದ ಮಧ್ಯೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ.

ನಾವು ಯಾರ ಮಾತು ಕೇಳಲ್ಲ: ಹಾರ್ಮುಜ್ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗು ಸೇರಿ 3 ಹಡಗುಗಳನ್ನು ವಶಕ್ಕೆ ಪಡೆದ ಇರಾನ್!
ಭಾರತಕ್ಕೆ ಬರುತ್ತಿದ್ದ ಹಡಗಿನ ವಿರುದ್ಧ ಇರಾನ್ ಮತ್ತೊಮ್ಮೆ ಕ್ರಮಕೈಗೊಂಡಿದೆ. ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (IRGC) ಹಾರ್ಮುಜ್ ಜಲಸಂಧಿಯ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗಿನ ಮೇಲೆ ದಾಳಿ ಮಾಡಿ ವಶಪಡಿಸಿಕೊಂಡಿದೆ.

ಹಾರ್ಮುಜ್ ಜಲಸಂಧಿ ಮೇಲೆ ಮತ್ತೆ ನಿರ್ಬಂಧ: ಟ್ಯಾಂಕರ್ ಮೇಲೆ ಇರಾನಿನ ಗನ್ ಬೋಟ್ ಗಳಿಂದ ಗುಂಡಿನ ದಾಳಿ! ಭಾರತೀಯ ಹಡಗುಗಳು ವಾಪಸ್!
ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಟ್ಯಾಂಕರ್ ವೊಂದರ ಮೇಲೆ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ಎರಡು ಗನ್‌ಬೋಟ್‌ಗಳು ಗುಂಡಿನ ದಾಳಿ ನಡೆಸಿವೆ ಎಂದು ಬ್ರಿಟಿಷ್ ಮಿಲಿಟರಿ ಶನಿವಾರ ತಿಳಿಸಿದೆ.

