ವಿದೇಶಹಾರ್ಮುಜ್ ಟ್ಯಾಂಕರ್ ಶುಲ್ಕ ವಿವಾದ: ಕೂಡಲೇ ನಿಲ್ಲಿಸಿ...; ಇರಾನ್ ವಿರುದ್ಧ ಗುಡುಗಿದ ಟ್ರಂಪ್; ಕಠಿಣ ಎಚ್ಚರಿಕೆ
ಇರಾನ್ ಜಲಸಂಧಿಯ ಮೂಲಕ ಹಾದುಹೋಗುವ ಟ್ಯಾಂಕರ್ಗಳಿಗೆ ಶುಲ್ಕ ವಿಧಿಸುತ್ತಿದೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ಅವರು ಹಾಗೆ ಮಾಡದಿರುವುದು ಉತ್ತಮ, ಒಂದು ವೇಳೆ ಮಾಡುತ್ತಿದ್ದರೆ ಈಗಲೇ ನಿಲ್ಲಿಸುವುದು ಅವರಿಗೆ ಉತ್ತಮ ಎಚ್ಚರಿಸಿದ್ದಾರೆ.