ದೇಶಭಾರತೀಯ ನಾವಿಕರ ಸಾವು: 'ವಾಣಿಜ್ಯ ಹಡಗುಗಳ ಮೇಲಿನ ದಾಳಿ ನ್ಯಾಯಸಮ್ಮತವಲ್ಲ'; ಅಮೆರಿಕಾಗೆ ಭಾರತ ಖಡಕ್ ಸಂದೇಶ; ರಾಜತಾಂತ್ರಿಕ ಸಂಘರ್ಷ ಉಲ್ಬಣ
ಯೂರೋಪ್ ಪ್ರವಾಸದಲ್ಲಿರುವ ಜೈಶಂಕರ್ ಅವರು, ಗಲ್ಫ್ ಪ್ರದೇಶದಲ್ಲಿ ಭಾರತೀಯ ಸಿಬ್ಬಂದಿ ಇದ್ದ ವಾಣಿಜ್ಯ ಹಡಗುಗಳ ಮೇಲೆ ಅಮೆರಿಕ ನಡೆಸಿದ ದಾಳಿಗಳ ಬಗ್ಗೆ ಭಾರತದ ಪರವಾಗಿ ತೀವ್ರ ಪ್ರತಿಭಟನೆ ದಾಖಲಿಸಿದ್ದಾರೆ.