Hormuz

'Navigation systems ಸ್ಥಗಿತಗೊಳಿಸಿ ನಿಷೇಧಿತ ಮಾರ್ಗದಲ್ಲಿ ಸಂಚರಿಸಿದ್ದರು, ಎಚ್ಚರಿಕೆ ನೀಡಿದರೂ ನಿರ್ಲಕ್ಷಿಸಿದ್ದರು': UAE ಹಡಗುಗಳ ಮೇಲಿನ ದಾಳಿಗೆ Iran ಸಮರ್ಥನೆ..!
ಹಡಗುಗಳು ತಮ್ಮ ನ್ಯಾವಿಗೇಶನ್ ವ್ಯವಸ್ಥೆಯನ್ನು (Navigation System) ಉದ್ದೇಶಪೂರ್ವಕವಾಗಿ ಸ್ಥಗಿತಗೊಳಿಸಿದ್ದವು. ಅಲ್ಲದೆ, ಗಣಿಗಳು (ಮೈನ್‌ಗಳು) ಅಳವಡಿಸಲಾಗಿದ್ದ ಮಾರ್ಗದ ಮೂಲಕ ಸಂಚರಿಸಲು ಪ್ರಯತ್ನಿಸಿದ್ದವು.

ಅಮೆರಿಕ ದಾಳಿಗೆ Iran ಪ್ರತೀಕಾರ; Hormuzನಲ್ಲಿ ಟ್ಯಾಂಕರ್‌ಗಳ ಮೇಲೆ ಕ್ಷಿಪಣಿಗಳ ಸುರಿಮಳೆ: ಭಾರತೀಯ ನಾವಿಕ ಸಾವು, 8 ಮಂದಿಗೆ ಗಾಯ
ಈ ದಾಳಿಯಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದು, ಆರು ಭಾರತೀಯರು ಹಾಗೂ ಇಬ್ಬರು ಉಕ್ರೇನ್ ಪ್ರಜೆಗಳು ಸೇರಿದಂತೆ ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ.

ಹಾರ್ಮುಜ್: ತೈಲ ಟ್ಯಾಂಕರ್ ಮೇಲೆ ಮತ್ತೆ ಕ್ಷಿಪಣಿ ದಾಳಿ; ಹಡಗಿನಲ್ಲಿ ಭಾರೀ ಬೆಂಕಿ, ತನಿಖೆ ಆರಂಭ
ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಆ ಪ್ರದೇಶದಲ್ಲಿ ಸಂಚರಿಸುವ ಹಡಗುಗಳು ಎಚ್ಚರಿಕೆಯಿಂದ ಸಂಚರಿಸಬೇಕು ಹಾಗೂ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಯುಕೆಎಂಟಿಒ ಸೂಚಿಸಿದೆ.

ಅಮೆರಿಕ-ಇರಾನ್ ಸಂಘರ್ಷಕ್ಕೆ ಬ್ರೇಕ್: ಶಾಂತಿ ಮಾತುಕತೆಗೆ ಉಭಯ ರಾಷ್ಟ್ರಗಳು ಸಮ್ಮತಿ; ಹಾರ್ಮುಜ್‌ನಲ್ಲಿ ಹಡಗು ಸಂಚಾರಕ್ಕೆ ಗ್ರೀನ್ ಸಿಗ್ನಲ್!
ಕಳೆದ ಕೆಲವು ದಿನಗಳಲ್ಲಿ ಉಭಯ ದೇಶಗಳ ನಡುವೆ ಉದ್ವಿಗ್ನತೆ ತೀವ್ರಗೊಂಡಿತ್ತು. ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ನಡೆದ ದಾಳಿಗೆ ಪ್ರತಿಯಾಗಿ ಅಮೆರಿಕ ಇರಾನ್‌ನ ಗುರಿಗಳ ಮೇಲೆ ದಾಳಿ ನಡೆಸಿತ್ತು.

Hormuz ಡ್ರೋನ್ ದಾಳಿಗೆ ಅಮೆರಿಕ ತಿರುಗೇಟು; ಇರಾನ್ ಮೇಲೆ ವಾಯುದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!
ನಿನ್ನೆ ಅವರು ನಾಲ್ಕು ಬಾರಿ ದಾಳಿ ನಡೆಸಿರುವುದು ನನಗೆ ಇಷ್ಟವಾಗಲಿಲ್ಲ," ಎಂದು ಶ್ವೇತಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದ ಟ್ರಂಪ್, ಅಮೆರಿಕ ಪ್ರತಿದಾಳಿ ನಡೆಸುತ್ತದೆಯೇ ಎಂಬ ಪ್ರಶ್ನೆಗೆ, ನಿಮಗೇ ಗೊತ್ತಾಗುತ್ತದೆ ಎಂದು ಹೇಳಿದ್ದರು.

US-Iran ಶಾಂತಿ ಒಪ್ಪಂದ ಎಫೆಕ್ಟ್: Hormuzನಲ್ಲಿ ಹಡಗು ಸಂಚಾರ ಚೇತರಿಕೆ; ಜಲಸಂಧಿ ದಾಟಿದ ಭಾರತದ 11 ಹಡಗುಗಳು..! Video
ಪ್ರಸ್ತುತ ಪರ್ಷಿಯನ್ ಕೊಲ್ಲಿ ಪ್ರದೇಶದಲ್ಲಿ 10 ಭಾರತೀಯ ಧ್ವಜದ ಹಡಗುಗಳು ಇವೆ. ಇತ್ತೀಚೆಗೆ ಇನ್ನೆರಡು ಹಡಗುಗಳು ಅಲ್ಲಿಗೆ ತಲುಪಿವೆ. ಜೂನ್ 17ರ ಒಪ್ಪಂದದ ಬಳಿಕ ಭಾರತಕ್ಕೆ ಹೊರಟಿದ್ದ 11 ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿವೆ.

Hormuz ನಿಮ್ಮ ಕ್ಯಾಸಿನೊ ಅಲ್ಲ ಅಥವಾ ನಿಮ್ಮ ಹಿತ್ತಲೂ ಅಲ್ಲ: ಟ್ರಂಪ್ ಬೆದರಿಕೆಗೆ ಇರಾನ್ ತಪರಾಕಿ!
ರಾಜತಾಂತ್ರಿಕ ಚರ್ಚೆಗಳು ಸ್ಥಗಿತಗೊಂಡರೆ ಆರ್ಥಿಕ ಕ್ರಮಗಳ ಎಚ್ಚರಿಕೆ ನೀಡಿರುವ ರಿಪಬ್ಲಿಕನ್ ನಾಯಕ, "ಅವರು ಒಪ್ಪಂದ ಮಾಡಿಕೊಳ್ಳದಿದ್ದರೆ, ನಾವು ಟೋಲ್ಗಳನ್ನು ಸಂಗ್ರಹಿಸುತ್ತೇವೆ ಎಂದು ಹೇಳಿದ್ದಾರೆ.

Hormuz ಜಲಸಂಧಿ ಮುಚ್ಚಿದರೆ ಇರಾನ್ ಎಂಬ ದೇಶವೇ ಇರಲ್ಲ: ಶಾಂತಿ ಮಾತುಕತೆ ನಡುವಲ್ಲೇ ಟ್ರಂಪ್ ಖಡಕ್ ಎಚ್ಚರಿಕೆ
ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದರೆ. ನೀವು ನಿಮ್ಮ ದೇಶವನ್ನೇ ಕಳೆದುಕೊಳ್ಳುತ್ತೀರಿ. ನಿಮ್ಮ ದೇಶಕ್ಕೆ ಹಿಂದಿರುಗಲೂ ಸಾಧ್ಯವಾಗುವುದಿಲ್ಲ.

Hormuz ಜಲಸಂಧಿಯಲ್ಲಿ ಅಮೆರಿಕಾ ಹೊಸ ಷರತ್ತು: ಭದ್ರತೆ ಬೇಕಾದರೆ ಸುಂಕ ಕಟ್ಟಿ, ಇಲ್ಲದಿದ್ದರೆ ನಿಮ್ಮ ಹಡಗುಗಳ ನೀವೇ ರಕ್ಷಿಸಿಕೊಳ್ಳಿ; ಹೊಸ ತೆರಿಗೆ ಬಾಂಬ್ ಸಿಡಿಸಿದ ಟ್ರಂಪ್
ಮಧ್ಯಪ್ರಾಚ್ಯ ರಾಷ್ಟ್ರಗಳ ಭದ್ರತೆಗಾಗಿ ಅಮೆರಿಕಾ ವರ್ಷಗಳಿಂದ ಅಪಾರ ವೆಚ್ಚ ಮಾಡುತ್ತಿದೆ. ನಾವು ನೀಡುತ್ತಿರುವ ಭದ್ರತಾ ಸೇವೆಗೆ ಪ್ರತಿಯಾಗಿ ಈ ಸುಂಕವನ್ನು ವಿಧಿಸಲಾಗುವುದು. ಒಂದು ವೇಳೆ ಬೇರೆ ದೇಶಗಳಿಗೆ ಅಮೆರಿಕದ ಸುಂಕ ಇಷ್ಟವಿಲ್ಲದಿದ್ದರೆ, ತಮ್ಮ ಹಡಗುಗಳಿಗೆ ತಾವೇ ಸ್ವತಃ ಸೈನಿಕ ರಕ್ಷಣೆ ಒದಗಿಸಿಕೊಳ್ಳಲಿ.

