Hormuz

US-Iran ಒಪ್ಪಂದ ಬೆನ್ನಲ್ಲೇ Hormuzನಲ್ಲಿ ತೈಲ ಸಾಗಣೆ ಪುನರಾರಂಭ: ಲೆಬನಾನ್'ನಲ್ಲಿ ಮುಂದುವರೆದ ಉದ್ವಿಗ್ನತೆ; ಮಧ್ಯಪ್ರಾಚ್ಯ ಶಾಂತಿಗೆ ಕಂಟಕ..!
ವಿಶ್ವದ ಒಟ್ಟು ತೈಲ ಸಾಗಣೆಯ ಗಮನಾರ್ಹ ಪ್ರಮಾಣ ಈ ಜಲಸಂಧಿಯ ಮೂಲಕವೇ ನಡೆಯುವುದರಿಂದ, ಇದರ ಪುನರಾರಂಭವು ಜಾಗತಿಕ ಇಂಧನ ಮಾರುಕಟ್ಟೆಗೆ ಮಹತ್ವದ ನಿರಾಳತೆಯನ್ನು ನೀಡಿದೆ.

ಮಧ್ಯಪ್ರಾಚ್ಯ ಸಂಘರ್ಷ ಕೊನೆಗೂ ಅಂತ್ಯ: Pak ಮಧ್ಯಸ್ಥಿಕೆಯಲ್ಲಿ US-Iran ನಡುವೆ ಶಾಂತಿ ಒಪ್ಪಂದ; ನೌಕಾ ದಿಗ್ಬಂಧನ ತೆರವು, Hormuz ಜಲಸಂಧಿ ಓಪನ್!
ಈ ಒಪ್ಪಂದವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮೊದಲ ಹಂತವಾಗಿ ಇರಾನ್ ತಕ್ಷಣವೇ ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲಿದೆ. ಅದೇ ವೇಳೆ ಅಮೆರಿಕಾ ತನ್ನ ನೌಕಾ ದಿಗ್ಬಂಧನವನ್ನು ಕೂಡಲೇ ಹಿಂತೆಗೆದುಕೊಳ್ಳಲಿದೆ.

ಮಧ್ಯಪ್ರಾಚ್ಯ ಸಂಘರ್ಷ ಅಂತ್ಯ: ಅಮೆರಿಕ-ಇರಾನ್ ಒಪ್ಪಂದಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ; ಹಾರ್ಮುಜ್ ಜಲಸಂಧಿ ಪುನರಾರಂಭಕ್ಕೆ ಸಂತಸ
ಮಧ್ಯಪ್ರಾಚ್ಯ ಸಂಘರ್ಷ ಅಂತ್ಯಗೊಳಿಸುವ ಕುರಿತು ಅಮೆರಿಕ ಮತ್ತು ಇರಾನ್ ನಡುವೆ ಮೂಡಿರುವ ಪರಸ್ಪರ ಒಪ್ಪಂದವನ್ನು ನಾನು ಸ್ವಾಗತಿಸುತ್ತೇನೆ.

ಅಮೆರಿಕ-ಇರಾನ್ ಶಾಂತಿ ಒಪ್ಪಂದ 'ಈಗ ಪೂರ್ಣ'; ಜೂನ್ 19 ರಂದು ಸಹಿ ಹಾಕಿದ ಬಳಿಕ ಹಾರ್ಮುಜ್ ರೀ ಓಪನ್: ಡೊನಾಲ್ಡ್ ಟ್ರಂಪ್ ಘೋಷಣೆ!
ಈ ಒಪ್ಪಂದದಿಂದ ಹಾರ್ಮುಜ್ ಜಲಸಂಧಿ ಮತ್ತೆ ತೆರೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಈ ಕುರಿತು ತಮ್ಮ ಟ್ರೂತ್ ಸೋಶಿಯಲ್‌ನಲ್ಲಿ ಟ್ರಂಪ್ ಪೋಸ್ಟ್ ಮಾಡಿದ್ದು, "ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗಿನ ಒಪ್ಪಂದವು ಈಗ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು" ಎಂದು ಘೋಷಿಸಿದ್ದಾರೆ.

ಭಾರತೀಯ ಹಡಗುಗಳ ಮೇಲೆ ನಡೆದಿದ್ದು 'ಇರಾನ್ ದಾಳಿ- ಟ್ರಂಪ್; ಪ್ರಸ್ತಾವಿತ ಕದನ ವಿರಾಮ ಒಪ್ಪಂದದ ಆವೃತ್ತಿ ಅಲ್ಲಗಳೆದ US ಅಧ್ಯಕ್ಷ!
ಕಳೆದ ದಿನಗಳಲ್ಲಿ ಮೂರು ಹಡಗುಗಳ ಮೇಲಿನ ದಾಳಿಗಳು ಜಲಸಂಧಿಯ ಬಳಿ ಇರುವ ಯುಎಸ್ ನೌಕಾಪಡೆಯಿಂದ ಬಂದಿವೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಗುರುವಾರ ದೃಢಪಡಿಸಿದೆ.

US-Iran war: ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ; ರಾಡಾರ್ ಕೇಂದ್ರಗಳ ಮೇಲೆ ಭಾರೀ ದಾಳಿ, ಹಾರ್ಮುಜ್ ಜಲಸಂಧಿ ಬಳಿ ಉದ್ವಿಗ್ನತೆ!
ಇರಾನ್‌ನಿಂದ ಉಡಾಯಿಸಲಾದ ಡ್ರೋನ್‌ಗಳು ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಹಡಗುಗಳಿಗೆ ಹಾಗೂ ಅಂತರರಾಷ್ಟ್ರೀಯ ಸಾಗರ ಸಂಚಾರಕ್ಕೆ ತಕ್ಷಣದ ಅಪಾಯವನ್ನು ಉಂಟುಮಾಡಿದ್ದವು. ಈ ಹಿನ್ನೆಲೆಯಲ್ಲಿ ಅವುಗಳನ್ನು ಗುರಿಯಾಗಿಸಿ ಹೊಡೆದುರುಳಿಸಲಾಗಿದೆ.

ಅಮೆರಿಕ-ಇರಾನ್ ಮಾತುಕತೆಯಲ್ಲಿ ಮಹತ್ವದ ಪ್ರಗತಿ: ಶಾಂತಿ ಒಪ್ಪಂದ ಅಂತಿಮ ಹಂತದಲ್ಲಿದೆ ಎಂದ ಡೊನಾಲ್ಟ್ ಟ್ರಂಪ್; ಹಾರ್ಮುಜ್ ಜಲಸಂಧಿ ಪುನರಾರಂಭ ನಿರೀಕ್ಷೆ
ಹಾರ್ಮುಜ್ ಜಲಸಂಧಿಯ ಮೂಲಕವೇ ವಿಶ್ವದ ಬಹುಪಾಲು ತೈಲ ಸರಬರಾಜು ಸಾಗುವುದರಿಂದ, ಇದರ ಪುನರಾರಂಭ ಜಾಗತಿಕ ಆರ್ಥಿಕತೆಗೆ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಗುರಿಯಾಗಿಸಿ ಸಂಚಾರಕ್ಕೆ ಅಡ್ಡಿಪಡಿಸಿದರೆ ಸಹಿಸಲಾಗದು: ವಿಶ್ವಸಂಸ್ಥೆಯಲ್ಲಿ ಭಾರತ ಖಂಡನೆ
ಭಾರತ ಸೇರಿದಂತೆ ಅನೇಕ ದೇಶಗಳು ಇಂಧನ ಆಮದು ಮತ್ತು ಸಮುದ್ರ ಮಾರ್ಗಗಳ ಮೇಲೆ ಅವಲಂಬಿತವಾಗಿರುವ ಕಾರಣ, ಹಾರ್ಮುಜ್ ಜಲಸಂಧಿಯ ಸ್ಥಿರತೆ ಅತ್ಯಂತ ಮಹತ್ವದ್ದಾಗಿದೆ.

ಹಾರ್ಮುಜ್ ಎಲ್ಲಾ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಮುಕ್ತ, ಆದರೆ...: ಇರಾನ್ ವಿದೇಶಾಂಗ ಸಚಿವ ಅರಘ್ಚಿ
ಇಂದು ನವದೆಹಲಿಯಲ್ಲಿ ಬ್ರಿಕ್ಸ್ ವಿದೇಶಾಂಗ ಸಚಿವರ ಸಭೆಗೆ ಮುಂಚಿತವಾಗಿ ಪ್ರೆಸ್ ಟಿವಿಗೆ ನೀಡಿದ ಸಂದರ್ಶನದಲ್ಲಿ, "ಅಮೆರಿಕದ ಆಕ್ರಮಣ ಮತ್ತು ತನ್ನ ಮೇಲೆ ವಿಧಿಸಿರುವ ದಿಗ್ಬಂಧನದಿಂದ ಹಾರ್ಮುಜ್ ಜಲಸಂಧಿಯು ಈಗ ಎಲ್ಲಕ್ಕಿಂತ ಹೆಚ್ಚಾಗಿ ಬಳಲುತ್ತಿದೆ" ಎಂದರು.

