Hormuz

ಹಾರ್ಮುಜ್ ಜಲಸಂಧಿ ಮೇಲೆ ಇರಾನ್ ಹಿಡಿತ: ಟೆಹ್ರಾನ್ ಷರತ್ತುಗಳಿಗೆ 'NO' ಎಂದ ಅಮೆರಿಕಾ; ಸಂದಿಗ್ಧ ಸ್ಥಿತಿಯಲ್ಲಿ ಶಾಂತಿ ಮಾತುಕತೆ
ವಿದೇಶ

ಹಾರ್ಮುಜ್ ಜಲಸಂಧಿ ಮೇಲೆ ಇರಾನ್ ಹಿಡಿತ: ಟೆಹ್ರಾನ್ ಷರತ್ತುಗಳಿಗೆ 'NO' ಎಂದ ಅಮೆರಿಕಾ; ಸಂದಿಗ್ಧ ಸ್ಥಿತಿಯಲ್ಲಿ ಶಾಂತಿ ಮಾತುಕತೆ

ಜಾಗತಿಕವಾಗಿ ಅತ್ಯಂತ ಮಹತ್ವದ ಸಾಗರ ಮಾರ್ಗವಾಗಿರುವ ಹಾರ್ಮುಜ್ ಕುರಿತು ಇರಾನ್ “ತೆರೆಯಲು ಸಿದ್ಧ” ಎಂಬ ಸೂಚನೆ ನೀಡಿದರೂ, ಅದರ ಒಳ ಅರ್ಥವೇ ಸಮಸ್ಯಾತ್ಮಕವಾಗಿದೆ ಎಂದು ರೂಬಿಯೋ ಹೇಳಿದ್ದಾರೆ.

ಹಾರ್ಮುಜ್ ಜಲಸಂಧಿಯಲ್ಲಿ ಭಯಾನಕ ದಾಳಿ: ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಇರಾನ್ ನೌಕಪಡೆ! Video ನೋಡಿ...
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಭಯಾನಕ ದಾಳಿ: ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಇರಾನ್ ನೌಕಪಡೆ! Video ನೋಡಿ...

ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುತ್ತಿದ್ದ ಎಪಾಮಿನೊಂಡಾಸ್ ಮತ್ತು ಎಂಎಸ್‌ಸಿ ಫ್ರಾನ್ಸೆಸ್ಕಾ ಎಂಬ ಹಡಗುಗಳನ್ನು ಇರಾನ್ ನೌಕಪಡೆ ಸಿಬ್ಬಂದಿ ತಡೆದು ವಶಕ್ಕೆ ಪಡೆದಿರುವ ವಿಡಿಯೋಗಳನ್ನು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಬಿಡುಗಡೆ ಮಾಡಿದೆ.

US-Iran war: ಅಮೆರಿಕಾ ನೌಕಾ ದಿಗ್ಭಂಧನ ಮುಂದುವರಿದರೆ ಹಾರ್ಮುಜ್ ಜಲಸಂಧಿ ತೆರೆಯಲ್ಲ; ಇರಾನ್ ಕಠಿಣ ನಿಲುವು!
ವಿದೇಶ

US-Iran war: ಅಮೆರಿಕಾ ನೌಕಾ ದಿಗ್ಭಂಧನ ಮುಂದುವರಿದರೆ ಹಾರ್ಮುಜ್ ಜಲಸಂಧಿ ತೆರೆಯಲ್ಲ; ಇರಾನ್ ಕಠಿಣ ನಿಲುವು!

ನೌಕಾ ದಿಗ್ಭಂಧನ ಕದನ ವಿರಾಮದ ಉಲ್ಲಂಘನೆಯಾಗಿದ್ದು, ಈ ಪರಿಸ್ಥಿತಿಯಲ್ಲಿ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಸಾಧ್ಯವಿಲ್ಲ.

ಹಾರ್ಮುಜ್‌ನಲ್ಲಿ 2 ಹಡಗುಗಳು ಇರಾನ್ ವಶಕ್ಕೆ!
ವಿದೇಶ

ಹಾರ್ಮುಜ್‌ನಲ್ಲಿ 2 ಹಡಗುಗಳು ಇರಾನ್ ವಶಕ್ಕೆ!

ವರದಿಯು ಹಡಗುಗಳನ್ನು ಎಂಎಸ್‌ಸಿ ಫ್ರಾನ್ಸೆಸ್ಕಾ ಮತ್ತು ಎಪಾಮಿನೋಡ್ಸ್ ಎಂದು ಗುರುತಿಸಿದೆ, ಆದರೆ ಅವುಗಳ ಮಾಲೀಕರು ತಕ್ಷಣ ಪ್ರತಿಕ್ರಿಯೆಗೆ ಲಭ್ಯವಿಲ್ಲ.

ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ: ಹಡಗಿನ ಮೇಲೆ IRGC ಗುಂಡಿನ ದಾಳಿ; ಕದನ ವಿರಾಮ ಅನಿಶ್ಚಿತತೆ..?
ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ: ಹಡಗಿನ ಮೇಲೆ IRGC ಗುಂಡಿನ ದಾಳಿ; ಕದನ ವಿರಾಮ ಅನಿಶ್ಚಿತತೆ..?

ಇತ್ತೀಚೆಗೆ ಅಮೆರಿಕಾ ಇರಾನ್‌ಗೆ ಸಂಬಂಧಿಸಿದ ಹಡಗುಗಳನ್ನು ವಶಪಡಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಪ್ರತೀಕಾರವಾಗಿ ಈ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದೆ.

US-Iran war: ಇರಾನ್ ಹಡಗು ವಶಕ್ಕೆ ಪಡೆದ ಅಮೆರಿಕಾ; ಪ್ರತೀಕಾರ ಗ್ಯಾರಂಟಿ ಎಂದ ಟೆಹ್ರಾನ್!
ವಿದೇಶ

US-Iran war: ಇರಾನ್ ಹಡಗು ವಶಕ್ಕೆ ಪಡೆದ ಅಮೆರಿಕಾ; ಪ್ರತೀಕಾರ ಗ್ಯಾರಂಟಿ ಎಂದ ಟೆಹ್ರಾನ್!

ವರದಿಗಳ ಪ್ರಕಾರ, “ಟೌಸ್ಕಾ” ಎಂಬ ಇರಾನ್ ಹಡಗು ಓಮನ್ ಸಮುದ್ರದ ಬಳಿ ಅಮೆರಿಕಾ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿತು ಎಂದು ಅಮೆರಿಕಾ ಆರೋಪಿಸಿದೆ.

ಹಾರ್ಮುಜ್ ಇನ್ನೂ ಮುಚ್ಚಿದೆ, ಆತ ಓರ್ವ 'ಮೂರ್ಖ': ಇರಾನ್ ರಾಯಭಾರ ಕಚೇರಿಯಿಂದ ಟ್ರಂಪ್ ಅಪಹಾಸ್ಯಕ್ಕೀಡು
ವಿದೇಶ

ಹಾರ್ಮುಜ್ ಇನ್ನೂ ಮುಚ್ಚಿದೆ, ಆತ ಓರ್ವ 'ಮೂರ್ಖ': ಇರಾನ್ ರಾಯಭಾರ ಕಚೇರಿಯಿಂದ ಟ್ರಂಪ್ ಅಪಹಾಸ್ಯಕ್ಕೀಡು

ಇದಕ್ಕಾಗಿ ಅವರು ವೈರಲ್ ಆಗಿದ್ದ ಒಂದು ಸಮುದ್ರ ಸಂಚಾರದ ಆಡಿಯೋ ಕ್ಲಿಪ್ ನ್ನು ಬಳಸಿದ್ದಾರೆ ಐಆರ್‌ಜಿಸಿ ನೌಕಾಪಡೆಯಿಂದ ಬಂದದ್ದೆಂದು ಹೇಳಲಾಗುತ್ತಿರುವ ರೇಡಿಯೋ ಸಂವಹನದ ವಿಡಿಯೋ...

ಹಾರ್ಮುಜ್ ಉದ್ವಿಗ್ನತೆ: ಶಾಂತಿ ಒಪ್ಪಂದ ಇನ್ನೂ ಅಂತಿಮ ಹಂತ ತಲುಪಿಲ್ಲ; ಟ್ರಂಪ್'ಗೆ ತಿವಿದ ಇರಾನ್
ವಿದೇಶ

ಹಾರ್ಮುಜ್ ಉದ್ವಿಗ್ನತೆ: ಶಾಂತಿ ಒಪ್ಪಂದ ಇನ್ನೂ ಅಂತಿಮ ಹಂತ ತಲುಪಿಲ್ಲ; ಟ್ರಂಪ್'ಗೆ ತಿವಿದ ಇರಾನ್

ಅಮೆರಿಕದೊಂದಿಗೆ ನಡೆದ ಮಾತುಕತೆಗಳಲ್ಲಿ ಕೆಲವು ಪ್ರಗತಿ ಕಂಡುಬಂದಿದೆಯಾದರೂ, ಇನ್ನೂ ಹಲವು ಮೂಲಭೂತ ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳು ಮುಂದುವರಿದಿವೆ. ನಾವು ಇನ್ನೂ ಅಂತಿಮ ಹಂತದಿಂದ ದೂರದಲ್ಲಿದ್ದೇವೆ.

ಭಾರತದ ಸಾಫ್ಟ್ ಪವರ್: ಫೈರಿಂಗ್ ಬೆನ್ನಲ್ಲೇ ಇರಾನ್ ರಾಯಭಾರಿಗೆ ಸಮನ್ಸ್; ಹಾರ್ಮೊಜ್ ದಾಟಿದ ಭಾರತದ ತೈಲ ಟ್ಯಾಂಕರ್; ಉಳಿದ 4 ಸ್ಥಗಿತ!
ದೇಶ

ಭಾರತದ ಸಾಫ್ಟ್ ಪವರ್: ಫೈರಿಂಗ್ ಬೆನ್ನಲ್ಲೇ ಇರಾನ್ ರಾಯಭಾರಿಗೆ ಸಮನ್ಸ್; ಹಾರ್ಮೊಜ್ ದಾಟಿದ ಭಾರತದ ತೈಲ ಟ್ಯಾಂಕರ್; ಉಳಿದ 4 ಸ್ಥಗಿತ!

ತೈಲ ಟ್ಯಾಂಕರ್ ದೇಶ್ ಗರಿಮಾ ಶನಿವಾರ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿದಂತೆ ಕಂಡುಬಂದಿದೆ ಎಂದು ಹಡಗು ಟ್ರ್ಯಾಕಿಂಗ್ ಡೇಟಾ ತೋರಿಸಿದೆ.