Horrific Accident

ಬೆಂಗಳೂರಿನಲ್ಲಿ ದಾರುಣ ಘಟನೆ: ಶಾಲಾ ಬಸ್ ಹರಿದು ತಂದೆಯ ಕಣ್ಣೆದುರೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಕಂದಮ್ಮಗಳು! Video
ಬೆಂಗಳೂರಿನಲ್ಲಿ ಬೈಕ್ ಗೆ ಶಾಲಾ ಬಸ್ ವೊಂದು ಡಿಕ್ಕಿ ಹೊಡೆದಿದ್ದರಿಂದ ಕೆಳಗೆ ಬಿದ್ದ ಮಕ್ಕಳ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Kolhapur: ಭೀಕರ ಅಪಘಾತ, ವೇಗವಾಗಿ ಬಂದು ಹಲವು ಬೈಕ್ ಗಳಿಗೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ಸವಾರರು, CCTV Video ವೈರಲ್!
ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರೊಂದು ವೇಗವಾಗಿ ಬಂದು ಹಲವು ಬೈಕ್ ಗಳಿಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರರು ಗಾಳಿಯಲ್ಲಿ ಹಾರಿ ಬಿದ್ದಿದ್ದು, 3 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೆಎಸ್‌ಆರ್‌ಟಿಸಿ-ಖಾಸಗಿ ಬಸ್ ನಡುವೆ ಭೀಕರ ಅಪಘಾತ, ಮೂವರ ದುರ್ಮರಣ
ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶಿರಾ ಬಳಿ ನಡೆದಿದೆ...

ರಾಣಿಬೆನ್ನೂರು: ಹಲಗೇರಿ ಬಳಿ ಭೀಕರ ಅಪಘಾತ, ಆರು ಸಾವು
ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ, ಸ್ಥಳದಲ್ಲೇ ಆರು ಮಂದಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕು ಹಲಗೇರಿ ಬಳಿ ನಡೆದಿದೆ.

ದೇವನಹಳ್ಳಿ ಬಳಿ ಭೀಕರ ಅಪಘಾತ: ತಡವಾಗಿ ಬಂದ ಆ್ಯಂಬುಲೆನ್ಸ್, ಬೈಕ್ ಸವಾರ ಸಾವು
ಬೈಕ್ ಅಪಘಾತದಲ್ಲಿ ಯುವಕರಿಬ್ಬರು ತೀವ್ರವಾಗಿ ಗಾಯಗೊಂಡಿದ್ದು ಆ್ಯಂಬುಲೆನ್ಸ್ ಗೆ ಕರೆ ಮಾಡಿ ಒಂದು ಗಂಟೆ ತಡವಾಗಿ ಬಂದಿದ್ದರಿಂದ ತೀವ್ರವಾಗಿ...

