ರಾಜ್ಯಮಂಗಳೂರಿನ ಕಾಲೇಜಿನಲ್ಲಿ ಭೀಕರ ರ್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್ನಿಂದ ಹಲ್ಲೆ; 9 ಮಂದಿ ಸೀನಿಯರ್ಸ್ ವಿರುದ್ಧ ಎಫ್ಐಆರ್
ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಸೀನಿಯರ್ಸ್ ನಡೆಸಿರುವ ಅಮಾನವೀಯ ದೌರ್ಜನ್ಯ ಇಡೀ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಆ ಕುರಿತ ವರದಿ ಇಲ್ಲಿದೆ: