ರಾಜಸ್ಥಾನದ ಚುರು ಸಮೀಪ ರಾಷ್ಟ್ರೀಯ ಹೆದ್ದಾರಿ 11ರಲ್ಲಿ ವ್ಯಾನ್ ಮತ್ತು ಬಸ್ವೊಂದರ ನಡುವೆ ಢಿಕ್ಕಿಯಾಗಿ ಕನಿಷ್ಟ ಎಂಟು ಜನರು ಮೃತಪಟ್ಟಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.