horse-trading

ಆಡಳಿತಾರೂಢ TVK ಈಗಲೂ 'ಕುದುರೆ ವ್ಯಾಪಾರ'ದಲ್ಲಿ ತೊಡಗಿದೆ: ಟಿಟಿವಿ ದಿನಕರನ್
ಎಎಂಎಂಕೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಲ್ಲಿ (ಎನ್ಡಿಎ) ಮುಂದುವರಿಯುತ್ತದೆ ಎಂದು ಅವರು ಪುನರುಚ್ಚರಿಸಿದರು.

ಸಿಎಂ ಕುರ್ಚಿಗಾಗಿ ಗುದ್ದಾಟ: ಕಾಂಗ್ರೆಸ್ ಶಾಸಕರ ಕುದುರೆ ವ್ಯಾಪಾರ, ಸಚಿವ ಸ್ಥಾನಕ್ಕೆ ಕೋಟಿಗಟ್ಟಲೆ ಡೀಲ್; ಏನಿದು ಛಲವಾದಿ ನಾರಾಯಣ ಸ್ವಾಮಿ ಆರೋಪ?
ಸಚಿವ ಸ್ಥಾನಕ್ಕಾಗಿ ₹200 ಕೋಟಿ ರೂಪಾಯಿ ದರ ನಿಗದಿಯಾಗಿದೆ ಎಂಬ ಸುದ್ದಿಯೂ ಹರಿದಾಡುತ್ತಿದೆ. ಮೊದಲು ರೂ. 50 ಕೋಟಿ, ನಂತರ 75 ರಿಂದ 100 ಕೋಟಿ ರೂಪಾಯಿ ನೀಡಿ ಶಾಸಕರನ್ನು ಖರೀದಿಸಲಾಗುತ್ತಿದೆ.

ನಿಮ್ಮ ಶಾಸಕರು ಕತ್ತೇನಾ? ಕುದುರೇನಾ? ದನನಾ?; ಯಾರು, ಯಾವಾಗ, ಯಾರನ್ನ ಖರೀದಿಸಲು ಪ್ರಯತ್ನಿಸಿದ್ದಾರೆ: ಸಿ.ಟಿ ರವಿ ಕಿಡಿ
ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಆಮಿಷವೊಡ್ಡಿದವರು ಯಾರು? ಯಾವಾಗ ಆಫರ್ ನೀಡಲಾಯಿತು? ಎಲ್ಲಿ ಮಾತುಕತೆ ನಡೆಸಲಾಗಿತ್ತು? ಜೊತೆಗಿದ್ದವರು ಯಾರು? ಇವೆಲ್ಲವನ್ನು ಬಹಿರಂಗಪಡಿಸಬೇಕು.

ರಾಜಸ್ಥಾನ ರಾಜಕೀಯ ಬಿಕ್ಕಟ್ಟು; ಜೈಸಲ್ಮೇರ್ ಗೆ ಕೈ ಶಾಸಕರ ಸ್ಥಳಾಂತರ!
ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು ಶಾಸಕರ ಕುದುರೆ ವ್ಯಾಪಾರದ ಆರೋಪ ಬಲವಾಗಿ ಕೇಳಿ ಬರುತ್ತಿರುವ ಬೆನ್ನಲ್ಲೇ ಇದೀಗ ಖಾಸಗಿ ಹೊಟೆಲ್ ನಲ್ಲಿ ವಾಸ್ತವ್ಯವಿದ್ದ ಕಾಂಗ್ರೆಸ್ ಶಾಸಕರನ್ನು ಜೈಸಲ್ಮೇರ್ ಗೆ ಸ್ಥಳಾಂತರಿಸಲಾಗುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದ ಬಿಜೆಪಿ ನಾಯಕರ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ?: ಮೋದಿಗೆ ರಮೇಶ್ ಕುಮಾರ್ ಪ್ರಶ್ನೆ
ಹೌದು ನಾನು ಕಳ್ಳನೇ, ಅವರ ಹೇಳಿಕೆಗಳಿಗೆ, ಆರೋಪಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ನಾನು ತಪ್ಪು ಮಾಡಿದ್ದರೆ ಜೈಲಿಗೆ ಹೋಗಲು ನಾನು ಸಿದ್ಧನಿದ್ದೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್

ಕೇಂದ್ರದ ನೆರವಿನೊಂದಿಗೆ ರಾಜ್ಯ ಬಿಜೆಪಿ ಕುದುರೆ ವ್ಯಾಪಾರ, ಇದಕ್ಕೆ ನಮ್ಮ ಬಳಿ ಸಾಕ್ಷಿ ಇದೆ: ಡಿ.ಕೆ.ಸುರೇಶ್
ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ರಾಜ್ಯ ಬಿಜೆಪಿ ನಮ್ಮ ಪಕ್ಷದ ಶಾಸಕರಿಗೆ 30-40 ಕೋಟಿ ರು ಆಮೀಷವೊಡ್ಡಿ ರಾಜಿನಾಮೆ ನೀಡುವಂತೆ ಒತ್ತಾಯಿಸುತ್ತಿದೆ...

ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆಗೆ ಏಕಾಏಕಿ ಆದೇಶ: ರಾಜ್ಯಪಾಲರು ನೀಡಿದ ಕಾರಣಗಳಿವು!
ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆಗೆ ಏಕಾಏಕಿ ಆದೇಶ ಹೊರಡಿಸಿರುವ ರಾಜ್ಯಪಾಲ ಸತ್ಯಪಾಲ್ ಮಲೀಕ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ರಾಜ್ಯಪಾಲರು ’ಕುದುರೆ ವ್ಯಾಪಾರ’ಕ್ಕೆ ಪ್ರೋತ್ಸಾಹ ನಿಡುತ್ತಿದ್ದಾರೆ: ಎಚ್.ಡಿ. ಕುಮಾರಸ್ವಾಮಿ
ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ, ಬಹುಮತ ಸಾಬೀತಿಗೆ 15 ದಿನ ಕಾಲಾವಕಾಶ ನೀಡಿದ್ದಾರೆ. ಇದು ರಾಜ್ಯಪಾಲರು ಬಿಜೆಪಿಯವರು ’ಕುದುರೆ ವ್ಯಾಪಾರ’ ನಡೆಸಲು....

ಕುದುರೆ ವ್ಯಾಪಾರದಲ್ಲಿ ನಮ್ಮ ಪಾತ್ರವಿಲ್ಲ, ನಿಗದಿತ ಸಮಯಕ್ಕೆ ಚುನಾವಣೆ ನಡೆಸಲಿ: ಜಿ.ಪರಮೇಶ್ವರ
ಕುದುರೆ ವ್ಯಾಪಾರದಲ್ಲಿ ಕಾಂಗ್ರೆಸ್ ಪಾತ್ರವಿದೆ ಎಂಬ ಆರೋಪದಲ್ಲಿ ಹುರುಳಿಲ್ಲ, ನಿಗದಿತ ಸಮಯದಲ್ಲೇ ಚುನಾವಣೆ ನಡೆಯಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು...

