ದೇಶಹಿಮಾಚಲ ಪ್ರದೇಶ: ಬಿಜೆಪಿಯಿಂದ ಕುದುರೆ ವ್ಯಾಪಾರದ ಭೀತಿ, ಮೂವರು ನಾಯಕರನ್ನು ನಿಯೋಜಿಸಿದ ಕಾಂಗ್ರೆಸ್
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸುವ ನಿರೀಕ್ಷೆ ಹೆಚ್ಚಾಗಿರುವಂತೆಯೇ ಬಿಜೆಪಿಯಿಂದ ಕುದುರೆ ವ್ಯಾಪಾರದ ಭೀತಿಯೂ ಕಾಡಿದೆ. ಇದಕ್ಕಾಗಿ ತನ್ನ ಶಾಸಕರನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಮೂವರು ನಾಯಕರನ್ನು ನಿಯೋಜಿಸಲಾಗಿದೆ.