ರಾಜ್ಯತೋಟಗಾರಿಕಾ ಸಹಾಯಧನ ಬಿಡುಗಡೆಗೆ ರೈತನಿಂದ ಲಂಚಕ್ಕೆ ಬೇಡಿಕೆ: ಸಹಾಯಕ ಅಧಿಕಾರಿ ಎಸಿಬಿ ಬಲೆಗೆ
ತೋಟಗಾರಿಕೆ ಬೆಳೆ ಬೆಳೆಯಲು ಸರ್ಕಾರದಿಂದ ಸಿಗುವ ಸಹಾಯಧನ ಮಂಜೂರು ರೈತರಿಂದ 14 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ ಗದಗ ಜಿಲ್ಲೆಯ ಮುಂಡರಗಿ ತೋಟಗಾರಿಕಾ ಸಹಾಯಕನೊಬ್ಬನನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.