ರಾಜ್ಯಮಂಗಳೂರು: ಹೊಸಬೆಟ್ಟು ಬೀಚ್ ಬಳಿ ಸಮುದ್ರದಲೆಗೆ ಕೊಚ್ಚಿಹೋದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು!
ಪ್ರವಾಸಿಗರು ಸಮುದ್ರದ ಅಲೆಗೆ ಸಿಲುಕಿದ್ದನ್ನು ಕಂಡ ಸ್ಥಳೀಯರು ಮೀನುಗಾರರು ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಮೂವರು ಸಮುದ್ರಪಾಲಾಗಿದ್ದು ಬೀದರ್ ಮೂಲದ ಪರಮೇಶ್ವರ್ ಎಂಬಾತನನ್ನು ರಕ್ಷಿಸಿದ್ದಾರೆ.